IRCON Recruitment 2021: 42 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಆರ್‌ಸಿಓಎನ್ ಇಂಟರ್‌ನ್ಯಾಷನಲ್ ಲಿಮಿಟೆಡ್ 42 ಡೆಪ್ಯುಟಿ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಜಾಯಿಂಟ್ ಜನರಲ್ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 29,2021ರೊಳಗೆ ಅರ್ಜಿ ಸಲ್ಲಿಸಬಹುದು.

ಐಆರ್‌ಸಿಓಎನ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ..ಜ.29ರೊಳಗೆ ಅರ್ಜಿ ಹಾಕಿ

ಹುದ್ದೆಗಳ ವಿವರ:

ಡೆಪ್ಯುಟಿ ಜನರಲ್ ಮ್ಯಾನೇಜರ್- 7 ಹುದ್ದೆಗಳು
ಅಸಿಸ್ಟೆಂಟ್ ಮ್ಯಾನೇಜರ್- 29 ಹುದ್ದೆಗಳು
ಜಾಯಿಂಟ್ ಜನರಲ್ ಮ್ಯಾನೇಜರ್- 3 ಹುದ್ದೆಗಳು
ಮ್ಯಾನೇಜರ್ - 2 ಹುದ್ದೆಗಳು
ಡೆಪ್ಯುಟಿ ಮ್ಯಾನೇಜರ್ - 1 ಹುದ್ದೆ
ಒಟ್ಟು 42 ಹುದ್ದೆಗಳು

ವಿದ್ಯಾರ್ಹತೆ:

ಎಂ.ಇ/ಎಂ.ಟೆಕ್, ಪದವಿ, ಸಿಎ/ಐಸಿಡಬ್ಲ್ಯೂಎ ಮತ್ತು ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲದಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಡಿಸೆಂಬರ್ 31,2020ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 2,20,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನಂತರ ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 1,000/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://ircon.org/index.php?lang=en ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 29,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:

ಡೆಪ್ಯುಟಿ ಜನರಲ್ ಮ್ಯಾನೇಜರ್/ಹೆಚ್‌ಆರ್ಎಂ,
ಐಆರ್‌ಸಿಓಎನ್ ಇಂಟರ್‌ನ್ಯಾಷನಲ್ ಲಿಮಿಟೆಡ್,
ಸಿ-೪, ಡಿಸ್ಟ್ರಿಕ್ಟ್ ಸೆಂಟರ್, ಸಾಕೆಟ್,
ನವದೆಹಲಿ-110017.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
IRCON recruitment 2021 notification has been released for 42 manager posts. Interested candidates can apply before January 29.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+