ಭಾರತೀಯ ರೈಲ್ವೆಯಲ್ಲಿ ಉದ್ಯೋಗಾವಕಾಶ: ಜೂನ್ 13ರಂದು ವಾಕ್-ಇನ್ ಇಂಟರ್ವ್ಯೂ

ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೋರೇಷನ್ ಲಿಮಿಟೆಡ್ (ಐಆರ್‌ಸಿಟಿಸಿ) ನೇಮಕಾತಿ 74 ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ವಾಕ್-ಇನ್ ಇಂಟರ್ವ್ಯೂ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ https://www.irctc.co.in/nget/train-search ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂನ್ 13,2019 ರಂದು ಬೆಂಗಳೂರಿನಲ್ಲಿ ನಡೆಯುವ ವಾಕ್-ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಭಾರತೀಯ ರೈಲ್ವೆ ನೇಮಕಾತಿ 74 ಮೇಲ್ವಿಚಾರಕ ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂ

CRITERIA DETAILS
Name Of The Posts ಮೇಲ್ವಿಚಾರಕ
Organisation ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೋರೇಷನ್ ಲಿಮಿಟೆಡ್ (ಐಆರ್‌ಸಿಟಿಸಿ)
Educational Qualification ಬಿ.ಎಸ್ಸಿ
Job Location ಕರ್ನಾಟಕ,ಕೇರಳ,ತಮಿಳುನಾಡು,ಭಾರತದೆಲ್ಲೆಡೆ
Salary Scale ತಿಂಗಳಿಗೆ 25,000/-ರೂ
Application Start Date May 27, 2019
Application End Date June 13, 2019

ಶೈಕ್ಷಣಿಕ ವಿದ್ಯಾರ್ಹತೆ:

ಮೇಲ್ವಿಚಾರಕ ಹುದ್ದೆಗಳಿಗೆ ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜೂನ್ 1,2019ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ವಾಕ್-ಇನ್ ಇಂಟರ್ವ್ಯೂ ಮಾಹಿತಿ:

ಮೇಲ್ವಿಚಾರಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಜೂನ್ 13,2019 ರಂದು ಬೆಂಗಳೂರಿನಲ್ಲಿ ವಾಕ್‌-ಇನ್ ಇಂಟರ್ವ್ಯೂ ನಡೆಸಲಾಗುತ್ತದೆ.ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಮುಂದೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
IRCTC Recruitment 2019-20: Walk-in-Interview for 74 Supervisor vacancies. Indian Railway Catering and Tourism Corporation Limited (IRCTC) invited eligible and interested candidates to attend the walk-in-interview to fill up Supervisor Posts through IRCTC official notification 2019. Job Seekers who are looking for a career in Tamil Nadu, Kerala, Karnataka Government can make use of this opportunity. Walk-interview for these IRCTC Supervisor jobs will held on 15th June 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X