IRCTC Recruitment 2021: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೋರೇಶನ್ (ಐಆರ್‌ಸಿಟಿಸಿ) ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಮಾರ್ಚ್ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಐಆರ್‌ಸಿಟಿಸಿಯಲ್ಲಿ ಉದ್ಯೋಗಾವಕಾಶ..ಮಾ.20ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಪದವಿ, ಎಲ್‌ಎಲ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.irctc.com/new-openings.html ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 20,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
The Group General Mabager (HRD),
Indian Railway Catering And Tourism Corporation Ltd,
12th Floor, Statesman House,
Barakhamba Road,
New Delhi-110001.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IRCTC recruitment 2021 notification has been released for assistant manager post. Interested candidates can apply before March 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+