ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೋರೇಶನ್ ಲಿಮಿಟೆಡ್ (ಐಆರ್‌ಸಿಟಿಸಿ) ಗ್ರೂಪ್ ಜನರಲ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಐಆರ್‌ಸಿಟಿಸಿ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ:
ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವೇತನ:
ಗ್ರೂಪ್ ಜನರಲ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 37,400/- ರಿಂಧ 67,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗೆ ಅಭ್ಯರ್ಥಿಯನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಐಆರ್‌ಸಿಟಿಸಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











