IRCTC Recruitment 2021: ಗ್ರೂಪ್ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೋರೇಶನ್ ಲಿಮಿಟೆಡ್ (ಐಆರ್‌ಸಿಟಿಸಿ) ಗ್ರೂಪ್ ಜನರಲ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡು ಅರ್ಜಿ ಆಹ್ವಾನಿಸಿದೆ. ಆಸಕ್ತರು ಜನವರಿ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಗ್ರೂಪ್ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

 

ವಿದ್ಯಾರ್ಹತೆ:

ಐಆರ್‌ಸಿಟಿಸಿ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಗ್ರೂಪ್ ಜನರಲ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 37,400/- ರಿಂಧ 67,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗೆ ಅಭ್ಯರ್ಥಿಯನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ deputation@irctc.com ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಜನವರಿ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಐಆರ್‌ಸಿಟಿಸಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
IRCTC recruitment 2021 notification has been released for group general manager post. Interested candidates can apply before January 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X