ಐಆರ್‌ಸಿಟಿಸಿ 85 ಹುದ್ದೆಗಳ ನೇಮಕಾತಿಗೆ ವಾಕ್-ಇನ್ ಇಂಟರ್ವ್ಯೂ ನಡೆಸುತ್ತಿದೆ

ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಲಿಮಿಟೆಡ್ (ಐಆರ್‌ಸಿಟಿಸಿ) 85 ಮೇಲ್ವಿಚಾರಕ (ಹಾಸ್ಪಿಟಾಲಿಟಿ) ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಸಂದರ್ಶನವು ದೇಶದ ವಿವಿಧೆಡೆ ನಡೆಯುತ್ತಿದ್ದು ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಐಆರ್‌ಸಿಟಿಸಿಯಲ್ಲಿ  85 ಹುದ್ದೆಗಳು ಖಾಲಿ ಇವೆ

CRITERIA DETAILS
Name Of The Posts ಮೇಲ್ವಿಚಾರಕ
Organisation ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಲಿಮಿಟೆಡ್ (ಐಆರ್‌ಸಿಟಿಸಿ)
Educational Qualification ಬಿ.ಎಸ್ಸಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 25,000/-ರೂ
Application Start Date July 18, 2019

ವಿದ್ಯಾರ್ಹತೆ:

ಬಿ.ಎಸ್ಸಿ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜುಲೈ 1,2019ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.irctc.com/careers_En.jsp ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ನಡೆಯುವ ಸ್ಥಳ ಮತ್ತು ದಿನಾಂಕವನ್ನು ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
IRCTC Recruitment 2019-20:Walk-in-Interview for 85 Supervisor (Hospitality) vacancies. Indian Railway Catering and Tourism Corporation (IRCTC) invited eligible and interested candidates to attend the walk-in-interview to fill up Supervisor (Hospitality) Posts through IRCTC official notification August 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X