IREL Recruitment 2021: 7 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ (ಐಆರ್ಇಎಲ್) 7 ಅಪ್ರೆಂಟಿಸ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಐಟಿಐ, ಬಿ.ಎಸ್ಸಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಫೆಬ್ರವರಿ 15,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.irel.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 15,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
The manager (personnel),
IREL (India) limited,
manavalakurihi,
kanyakumari district,
tamilnadu-629252.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
IREL recruitment 2021 notification has been released for 7 apprentice posts. Interested candidates can apply before February 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X