IREL Recruitment 2020: ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ..ಡಿ.31ರೊಳಗೆ ಅರ್ಜಿ ಹಾಕಿ

ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ (ಐಆರ್ಇಎಲ್) 13 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಡಿ.31ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳ ಬಗ್ಗೆ ತಿಳಿಯಲು ಮುಂದೆ ಓದಿ.

ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ..ಡಿ.31ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಐಟಿಐ, ಬಿ.ಇ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಡಿಸೆಂಬರ್ 31,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸ್ಟೈಫೆಂಡ್:

ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಸ್ಟೈಫೆಂಡ್ ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಇಂಡಿಯನ್ ರೇರ್ ಅರ್ಥ್ಸ್ ಲಿಮಿಟೆಡ್ (ಐಆರ್ಇಎಲ್) ಅಧಿಕೃತ ವೆಬ್‌ಸೈಟ್ https://www.irel.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
The Manager,
IREL (India) Limited,
Manavalakurichi,
Kanyakumari District,
Tamilnadu -629252.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IREL recruitment 2020 notification has been released for 13 apprentice posts. Interested candidates can apply before December 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+