ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೈರೆಕ್ಟರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 12, 2018 ಕೊನೆಯ ದಿನಾಂಕ.

ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಶನ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಡೈರೆಕ್ಟರ್ (ಫೈನಾಂಸ್) |
| Organisation | ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಶನ್ |
| Educational Qualification | ಎಂಬಿಎ, ಪಿಜಿಡಿಎಂ, ಸಿಎ |
| Experience | ತಿಳಿಸಿಲ್ಲ |
| Skills Required | ಮ್ಯಾನೇಜಿರಿಯಲ್ ಸ್ಕಿಲ್ |
| Job Location | ನವದೆಹಲಿ |
| Industry | ರೈಲ್ವೇಸ್ |
| Application End Date | October 12, 2018 |
Also Read: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಡೈರೆಕ್ಟರ್ಸ್ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1
PESB ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2
Vacancies ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3
ಹುದ್ದೆಯ ಲಿಸ್ಟ್ ಮೂಡುತ್ತದೆ, ಗಮನವಿಟ್ಟು ಓದಿಕೊಳ್ಳಿ
ಸ್ಟೆಪ್ 4
Indian Railway Catering & Tourism Corporation ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5
ಪೇಜ್‌ನ ಬಲಬದಿಯ ಟಾಪ್‌ನಲ್ಲಿ ಇರುವ New User ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6
ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 7
ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
ಸ್ಟೆಪ್ 8
ಒಟಿಪಿ ಬರಲಿದ್ದು, ಅದನ್ನ ಕೇಳಿರುವ ಜಾಗದಲ್ಲಿ ಭರ್ತಿ ಮಾಡಿ
ಸ್ಟೆಪ್ 9
ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಮಾಡಿ
ಸ್ಟೆಪ್ 10
Back to Login ಬಟನ್ ಕ್ಲಿಕ್ ಮಾಡಿ
ಸ್ಟೆಪ್ 11
ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್12
ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
ಸ್ಟೆಪ 13
ಸೈನ್ ಇನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ


Click it and Unblock the Notifications











