ಇಂಡಿಯನ್ ರೈಲ್ವೇಯಲ್ಲಿ ಡೈರೆಕ್ಟರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ

ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೈರೆಕ್ಟರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೈರೆಕ್ಟರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 12, 2018 ಕೊನೆಯ ದಿನಾಂಕ.

ಇಂಡಿಯನ್ ರೈಲ್ವೇಯಲ್ಲಿ ಡೈರೆಕ್ಟರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ

<strong>Also Read: ಸ್ಟೀಲ್ ಅಥೋರಿಟಿ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ಅರ್ಜಿ ಆಹ್ವಾನ</strong>Also Read: ಸ್ಟೀಲ್ ಅಥೋರಿಟಿ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ಅರ್ಜಿ ಆಹ್ವಾನ

ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಶನ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಡೈರೆಕ್ಟರ್ (ಫೈನಾಂಸ್)
Organisation ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಶನ್
Educational Qualification ಎಂಬಿಎ, ಪಿಜಿಡಿಎಂ, ಸಿಎ
Experience ತಿಳಿಸಿಲ್ಲ
Skills Required ಮ್ಯಾನೇಜಿರಿಯಲ್ ಸ್ಕಿಲ್
Job Location ನವದೆಹಲಿ
Industry ರೈಲ್ವೇಸ್
Application End Date October 12, 2018

Also Read: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಡೈರೆಕ್ಟರ್ಸ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

PESB ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

Vacancies ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಹುದ್ದೆಯ ಲಿಸ್ಟ್ ಮೂಡುತ್ತದೆ, ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 4

ಸ್ಟೆಪ್ 4

Indian Railway Catering & Tourism Corporation ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಪೇಜ್‌ನ ಬಲಬದಿಯ ಟಾಪ್‌ನಲ್ಲಿ ಇರುವ New User ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 7

ಸ್ಟೆಪ್ 7

ಕ್ಯಾಪ್ಚಾ ಕೋಡ್ ಎಂಟರ್ ಮಾಡಿ

ಸ್ಟೆಪ್ 8

ಸ್ಟೆಪ್ 8

ಒಟಿಪಿ ಬರಲಿದ್ದು, ಅದನ್ನ ಕೇಳಿರುವ ಜಾಗದಲ್ಲಿ ಭರ್ತಿ ಮಾಡಿ

ಸ್ಟೆಪ್ 9

ಸ್ಟೆಪ್ 9

ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಮಾಡಿ

ಸ್ಟೆಪ್ 10

ಸ್ಟೆಪ್ 10

 Back to Login ಬಟನ್ ಕ್ಲಿಕ್ ಮಾಡಿ

ಸ್ಟೆಪ್ 11

ಸ್ಟೆಪ್ 11

ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್12

ಸ್ಟೆಪ್12

 ಕ್ಯಾಪ್ಚಾ ಕೋಡ್ ಎಂಟರ್ ಮಾಡಿ

ಸ್ಟೆಪ 13

ಸ್ಟೆಪ 13

 ಸೈನ್ ಇನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Indian Railway Catering & Tourism Corporation (IRCTC) has released the vacancy notification calling out aspirants to apply for the post of Director. Candidates with relevant experience will only be eligible to apply. The minimum length of service required in the eligible scale will be one year for internal candidates, and two years for others as on the date of vacancy.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X