ಐಎಸ್‌ಇಸಿ ನೇಮಕಾತಿ ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖೆದಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ ನೇಮಕಾತಿ ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖೆದಾರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ತಮ್ಮ ರೆಸ್ಯೂಮೆಯನ್ನು ಮೇಲ್ ಮಾಡುವ ಮೂಲಕ ಏಪ್ರಿಲ್ 16,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಐಎಸ್‌ಇಸಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಸಂಶೋಧನಾ ಸಹಾಯಕ ಮತ್ತು ಕ್ಷೇತ್ರ ತನಿಖೆದಾರ
Organisation ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ
Educational Qualification ಸ್ನಾತಕೋತ್ತರ ಪದವಿ, ಪದವಿ
Job Location ಬೆಂಗಳೂರು (ಕರ್ನಾಟಕ)
Salary Scale ಸಂಶೋಧನಾ ಸಹಾಯಕ -15,000/- ರಿಂದ 25,000/-ರೂ ಮತ್ತು ಕ್ಷೇತ್ರ ತನಿಖಾಧಿಕಾರಿ - 15,000/-ರೂ
Application Start Date April 3, 2019
Application End Date April 16, 2019

ಶೈಕ್ಷಣಿಕ ವಿದ್ಯಾರ್ಹತೆ:

ಸಂಶೋಧನಾ ಸಹಾಯಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಸಂಶೋಧನಾ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15,000/- ರಿಂದ 25,000/-ರೂ ಮತ್ತು ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವುದು ಹೇಗೆ :

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.isec.ac.in/ ಗೆ ಹೋಗಿ ಒಮ್ಮೆ ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳೊಂದಿಗೆ ತಮ್ಮ ರೆಸ್ಯೂಮೆಯನ್ನು [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಏಪ್ರಿಲ್ 16,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಂದರ್ಶನದ ವಿವರ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾಡಲಾಗುವುದು ನಂತರ ಅಭ್ಯರ್ಥಿಗಳು ಏಪ್ರಿಲ್ 26,2019 ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
ISEC Recruitment 2019-20:Apply Online for 04 Research Assistants & Field Investigators Vacancies. Institute for Social & Economic Change (ISEC) invited Online applications from eligible and interested candidates to fill up Research Assistants & Field Investigators posts, through ISEC official notification 2019. Job seekers who are looking for career in Bangalore (Karnataka) Government can make use of this opportunity. Apply online for these ISEC Research Assistants & Field Investigators jobs before 16th April 2019. Official website of ISEC is www.isec.ac.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X