ISEC Recruitment 2021 : 12 ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆಯಲ್ಲಿ 12 ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಇ-ಮೇಲ್ ಮೂಲಕ ಡಿಸೆಂಬರ್ 9,2021ರೊಳಗೆ ಅರ್ಜಿಯನ್ನು ತಲುಪಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ISEC ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ ನೇಮಕಾತಿಯ ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಪೋಸ್ಟ್ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ISEC ನೇಮಕಾತಿ 2021 ವಯೋಮಿತಿ :

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ ನೇಮಕಾತಿಯ ಕ್ಷೇತ್ರ ತನಿಖಾಧಿಕಾರಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

ISEC ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ ನೇಮಕಾತಿಯ ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ISEC ನೇಮಕಾತಿ 2021 ವೇತನ :

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ ನೇಮಕಾತಿಯ ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 16,000/- ರಿಂದ 25,000/-ರೂ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ISEC ನೇಮಕಾತಿ 2021 ಅರ್ಜಿ ಶುಲ್ಕ :

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ ನೇಮಕಾತಿಯ ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ISEC ನೇಮಕಾತಿ 2021 ಅರ್ಜಿ ಸಲ್ಲಿಕೆ :

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ ನೇಮಕಾತಿಯ ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://www.isec.ac.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 9,2021 ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Institute for social and economic change recruitment 2021 notification has been released for 12 field investigator posts. Interested candidates can apply before December 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X