ಇಂಡಿಯನ್ ಸ್ಟಾಟಿಸ್ಟಿಕಲ್ ಇನ್‌ಸ್ಟಿಟ್ಯೂಟ್ ಕೊಲ್ಕತ್ತಾ (ಐಸಿಐ ಕೊಲ್ಕತ್ತಾ) 5 ವಿಸಿಟಿಂಗ್ ಸೈಂಟಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:
ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ವಿಸಿಟಿಂಗ್ ಸೈಂಟಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 39,000/- ರಿಂದ 52,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಕೆ:
ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯನ್ನು [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ನವೆಂಬರ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
ISI kolkata recruitment 2020 notification has been released for 5 visiting scientist posts. Interested candidates can apply before November 30.
Story first published: Thursday, November 19, 2020, 16:42 [IST]


Click it and Unblock the Notifications











