ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದಲ್ಲಿ 311 ಹುದ್ದೆಗಳ ನೇಮಕಾತಿ

311 ಅಸಿಸ್ಟೆಂಟ್ ಮತ್ತು 02 ಕ್ಲರ್ಕ್ ಸೇರಿದಂತೆ ಒಟ್ಟು 313 ಹುದ್ದೆಗಳಿಗೆ ಆನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಜುಲೈ 31, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹಾಗೂ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

311 ಅಸಿಸ್ಟೆಂಟ್ ಮತ್ತು 02 ಕ್ಲರ್ಕ್ ಸೇರಿದಂತೆ ಒಟ್ಟು 313 ಹುದ್ದೆಗಳಿಗೆ ಆನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಜುಲೈ 31, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಇಸ್ರೋದಲ್ಲಿ 311 ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ

ಅಸಿಸ್ಟೆಂಟ್ ಹುದ್ದೆ

ವಿದ್ಯಾರ್ಹತೆ: ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಆರ್ಟ್ಸ್, ಸೈನ್ಸ್, ಕಾಮರ್ಸ್ ನಲ್ಲಿ ಯಾವುದಾದರೂ ಪದವಿಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಉತ್ತೀರ್ಣರಾಗಿರಬೇಕು.

ವೇತನ: ರೂ.25000/-(ತಿಂಗಳಿಗೆ)

ವಯೋಮಿತಿ: 31/07/2017ಕ್ಕೆ ಅನ್ವಯವಾಗುವಂತೆ 18 ರಿಂದ 26 ವರ್ಷ

(ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ/ಪ್ರ-1ರ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ಇರಲಿದೆ)

ಕ್ಲರ್ಕ್ ಹುದ್ದೆ

ಅರ್ಜಿ ಶುಲ್ಕ

ಅಭ್ಯರ್ಥಿಗಳು ರೂ.100 ಶುಲ್ಕ ಪಾವತಿಸಬೇಕಾಗಿದ್ದು, ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್ ಅಥವಾ ಎಸ್ ಬಿ ಐ ಬ್ಯಾಂಕ್ ಮೂಲಕ ಶುಲ್ಕ ಪಾವತಿಸಬಹುದಾಗಿದೆ.

ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಪ್ರತಿ ಹುದ್ದೆಗೂ ಪ್ರತ್ಯೇಕ ಶುಲ್ಕ ಪಾವತಿಸತಕ್ಕದ್ದು.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆ ಮೂಲಕ ಎರಡು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪರೀಕ್ಷಾ ಕೇಂದ್ರಗಳು

ಅಹಮದಾಬಾದ್, ಬೆಂಗಳೂರು, ಚೆನ್ನೈ, ಡೆಹ್ರಾಡೂನ್, ಗುಹಾಟಿ, ಹೈದರಾಬಾದ್, ಕೊಲ್ಕತ್ತಾ, ನವದೆಹಲಿ, ತಿರುವನಂತಪುರ.

ಪ್ರಮುಖ ದಿನಾಂಕಗಳು

ಆನ್-ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2017
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 01-08-2017

ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Space Research Organisation released new notification on their official website for the recruitment of total 313 (three hundred and thirteen) jobs out of which 311 (three hundred eleven) vacancies for Assistants, 02 (two) for Upper Division Clerks vacancy.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+