ಇಸ್ರೋದಲ್ಲಿ ಡ್ರೈವರ್ ಹುದ್ದೆಗಳ ನೇಮಕಾತಿ

ಒಟ್ಟು 128 ಚಾಲಕ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 28, 2017 ಕಡೆ ದಿನಾವಾಗಿದೆ.

ಖಾಲಿ ಇರುವ ಚಾಲಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅರ್ಜಿ ಆಹ್ವಾನಿದೆ.

ಒಟ್ಟು 128 ಚಾಲಕ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 28, 2017 ಕಡೆ ದಿನಾವಾಗಿದೆ.

ಇಸ್ರೋ ನೇಮಕಾತಿ

ಹುದ್ದೆ ಹೆಸರು: ಚಾಲಕ (ಡ್ರೈವರ್)
ವೇತನ: 19000/-

ವಯೋಮಿತಿ

ಆಗಸ್ಟ್ 28, 2017ಕ್ಕೆ ಅನ್ವಯವಾಗುಂತೆ ಗರಿಷ್ಠ 28 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಿದ್ಯಾರ್ಹತೆ

ಡ್ರೈವರ್ ಹುದ್ದೆಗೆ ಅರ್ಜೀ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ, ಮೆಟ್ರಿಕ್ ಉತ್ತೀರ್ಣರಾಗಿರಬೇಕು. ಹಾಗೂ ಎಲ್ ವಿಡಿ ಲೈಸೆನ್ಸ್, ಪಬ್ಲಿಕ್ ಸರ್ವೀಸ್ ಬ್ಯಾಡ್ಜ್ ಹೊಂದಿರುವವರು ಈ ಹುದ್ದೆಗೆ ಅರ್ಜೀ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಕೆ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಶುಲ್ಕ

ಅರ್ಜಿ ಶುಲ್ಕ ರೂ.100/- ಅನ್ನು ಆನ್-ಲೈನ್ ಅಥವಾ ಆಫ್-ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಆನ್-ಲೈನ್ ಮೂಲಕ ಸಲ್ಲಿಸುವವರು ನೆಟ್ ಬ್ಯಾಂಕಿಂಗ್ ಅಥವಾ ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.
ಆಫ್-ಲೈನ್ ಮೂಲಕ ಪಾವತಿಸುವವರು ಎಸ್ ಬಿ ಐ ಬ್ಯಾಂಕ್ ನಲ್ಲಿ ಚಲನ್ ಮೂಲಕ ದಿನಾಂಕ ೨೯-೦೮-೨೦೧೭ ರೊಳಗೆ ಪಾವತಿಸಬಹುದಾಗಿದೆ

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ಅಭ್ಯರ್ಥಿಗಳ ವೈಯಕ್ತಿಕ ಸಂದರ್ಶ ಹಾಗೂ ಮೂಲ ದಾಖಲಾತಿಗಳ ಪರಿಶೀಲನೆ ಮೂಲಕ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-08-2017
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Space Research Organization released new notification on their official website for the recruitment of total 128 (one Hundred Twenty Eight) Driver vacancies. Job seekers should apply online before 28th August 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+