ಇಸ್ರೋದಲ್ಲಿ 205 ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನ

ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಪ್ರೆಂಟೀಸ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಪ್ರೆಂಟೀಸ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 13, 2018 ಕೊನೆಯ ದಿನಾಂಕ.

ಇಸ್ರೋದಲ್ಲಿ 205 ಅಪ್ರೆಂಟೀಸ್  ಹುದ್ದೆಗೆ ಅರ್ಜಿ ಆಹ್ವಾನ

ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಅಪ್ರೆಂಟೀಸ್ ಹುದ್ದೆ
Organisation ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ಸ್
Educational Qualification ಐಟಿಐ ಸರ್ಟಿಫಿಕೇಟ್ ಜತೆ ಎಸ್‌ಎಸ್‌ಎಲ್ ಸಿ ಪಾಸಾಗಿರಬೇಕು. ಡಿಪ್ಲೋಮಾ ಅಥವಾ ಇಂಜಿನೀಯರಿಂಗ್
Skills Required ಟೆಕ್ನಿಕಲ್ ಸ್ಕಿಲ್
Job Location ತಮಿಳುನಾಡು
Industry ಸ್ಪೇಸ್
Application End Date October 13, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

IPRC ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಹೋಮ್ ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಹುದ್ದೆಯ ಲಿಸ್ಟ್ ಮೂಡುತ್ತದೆ, ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 4

ಸ್ಟೆಪ್ 4

IPRC is inviting applications from candidates for engagement of Graduate / Technician / Trade Apprentices in various disciplines under the Apprentices Act, 1961 ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ನೆಕ್ಸ್ಟ್ ಪೇಜ್‌ನಲ್ಲಿ ವಿವರಣಾತ್ಮಕ ಮಾಹಿತಿ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 6

ಸ್ಟೆಪ್ 6

ಅರ್ಜಿ ಡೌನ್‌ಲೋಡ್ ಮಾಡಲು ಕ್ಲಿಕ್ ಹಿಯರ್ ಲಿಂಕ್ ಇದ್ದು ಅದರ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಅರ್ಜಿ ತೆರೆದುಕೊಳ್ಳುತ್ತದೆ

ಸ್ಟೆಪ್ 8

ಸ್ಟೆಪ್ 8

ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

  • ಸ್ಟೆಪ್ 9: ಅರ್ಜಿಯಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗುವ ವೇಳೆ ಪ್ರಸ್ತುತ ಪಡಿಸಿ

ಸಂದರ್ಶನ ಸ್ಥಳ:

ISRO Propulsion Complex (IPRC),
Mahendragiri, Tirunelveli District,
Tamil Nadu

ಹೆಚ್ಚಿನ ಮಾಹಿತಿಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
The Indian Space Research Organisation's Propulsion Complex is in need of qualified candidates for the post of Apprentice in various categories. This is a paid opportunity where the apprentices will be provided a monthly stipend.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+