ಇಸ್ರೋ ನೇಮಕಾತಿ 2018 : ಟೆಕ್ನಿಶನ್ ಬಿ ಹುದ್ದೆಗೆ ಅರ್ಜಿ ಆಹ್ವಾನ

ಇಸ್ರೋದಲ್ಲಿ ಟೆಕ್ನಿಶನ್ ಬಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ

ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ.ಟೆಕ್ನಿಶನ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ನೇಮಕವಾದ ಆಸಕ್ತ ಅಭ್ಯರ್ಥಿಗಳು ಆಫೀಶಿಯಲ್ ವೆಬ್‌ಸೈಟ್ ವಿಸಿಟ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕ ವನ್ನ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದಾಗಿದೆ. ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳನ್ನ ನೇಮಕಮಾಡಿಕೊಳ್ಳಲಾಗುವುದು.

 ಇಸ್ರೋ ನೇಮಕಾತಿ 2018 : ಟೆಕ್ನಿಶನ್ ಬಿ ಹುದ್ದೆಗೆ ಅರ್ಜಿ ಆಹ್ವಾನ

ನೇಮಕಗೊಂಡ ಅಭ್ಯರ್ಥಿಗೆ ತಿಂಗಳ ವೇತನ ಜತೆ ಮನೆ ಬಾಡಿಗೆ, ನಿವೃತ್ತಿ ಪಿಂಚಣಿ ಸೇರಿದಂತೆ ಇನ್ನಿತ್ತರ ಸೌಲಭ್ಯಗಳನ್ನ ನೀಡಲಾಗುವುದು. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 26 ಕೊನೆಯ ದಿನಾಂಕ.

ಇಸ್ರೋ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಟೆಕ್ನಿಶನ್ ಬಿ
Organisation ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್
Educational Qualification ಐಟಿಐ ಸರ್ಟಿಫಿಕೇಟ್ ಜತೆ 10ನೇ ತರಗತಿ ಪಾಸಾಗಿರಬೇಕು
Experience ತಿಳಿಸಿಲ್ಲ
Skills Required ಟೆಕ್ನಿಕಲ್ ಸ್ಕಿಲ್
Job Location ಬೆಂಗಳೂರು
Industry ಸ್ಪೇಸ್
Application Start Date October 6, 2018
Application End Date October 26, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

Click Here for online application ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಹುದ್ದೆಯ ಕುರಿತ್ತಂತೆ ಸೂಚನೆಗಳು ಮೂಡುತ್ತದೆ ಕೇರ್‌ಫುಲ್ ಆಗಿ ಓದಿಕೊಳ್ಳಿ

ಸ್ಟೆಪ್ 4

ಸ್ಟೆಪ್ 4

Technician- B (Electrical) For filling up in ISRO Headquarters, Bengaluru ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

Application Form ತೆರೆಯುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 6

ಸ್ಟೆಪ್ 6

ನಿಮ್ಮ ಫೋಟೋಗ್ರಾಫ್ ಅಪ್‌ಲೋಡ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಲು ನೆಕ್ಸ್ಟ್ ಸ್ಟೆಪ್ ಬಟನ್ ಮೇಲೆ ಕ್ಲಿಕ್ ಮಾಡಿ

ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Space Research Organisation (ISRO) has invited applications from candidates to apply for the post of Technician 'B'. Candidates can fill the application online through the official website. The application fee is priced INR 100 and can be paid through net banking. The selection process comprises a written test, a skill test and an interview.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+