ISRO Recruitment 2021: ನಿರ್ದೇಶಕ ಹುದ್ದೆಗೆ ಅರ್ಜಿ ಅಹ್ವಾನ

ಇಸ್ರೋದಲ್ಲಿ ನಿರ್ದೇಶಕ ಹುದ್ದೆಯ ನೇಮಕಾತಿ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದಲ್ಲಿ ನಿರ್ದೇಶಕ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 23,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಹತೆ:

ಪೋಸ್ಟ್ ಗ್ರಾಜುಯೇಶನ್ ಅಥವಾ ಇಂಜಿನಿಯರಿಂಗ್ ವಿದ್ಯಾರ್ಹತೆ ಜೊತೆಗೆ ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 23,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Officer On Special Duty,
Section-VIII,
Department of space,
Govenment of india,
Antariksh bhavan,
New BEL road,
Bangalore-560 094.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ISRO recruitment 2021 notification has been released for director post. Interested candidates can apply before April 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+