ಇಸ್ರೋ ನೇಮಕಾತಿ... ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಆಹ್ವಾನ

ಸತೀಶ್ ಧವನ್ ಸ್ಪೇಸ್ ರಿಸರ್ಚ್ ಸೆಂಟರ್, ಇಸ್ರೋ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಪ್ರೆಂಟೀಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಸತೀಶ್ ಧವನ್ ಸ್ಪೇಸ್ ರಿಸರ್ಚ್ ಸೆಂಟರ್, ಇಸ್ರೋ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಪ್ರೆಂಟೀಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 28, 2018 ಕೊನೆಯ ದಿನಾಂಕ.

ಇಸ್ರೋ ನೇಮಕಾತಿ... ಅಪ್ರೆಂಟೀಸ್  ಹುದ್ದೆಗೆ ಅರ್ಜಿ ಆಹ್ವಾನ

ಇಸ್ರೋ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಅಪ್ರೆಂಟೀಸ್
Organisation ಸತೀಶ್ ಧವನ್ ಸ್ಪೇಸ್ ರಿಸರ್ಚ್ ಸೆಂಟರ್, ಇಸ್ರೋ
Educational Qualification ಸಂಬಂಧಪಟ್ಟ ಸಬ್‌ಜೆಕ್ಟ್ ನಲ್ಲಿ ಪದವಿ
Experience ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
Skills Required ಟೆಕ್ನಿಕಲ್ ಸ್ಕಿಲ್
Job Location ಶ್ರೀಹರಿಕೋಟಾ
Industry ಸ್ಪೇಸ್
Application Start Date July 7, 2018
Application End Date July 28, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: Career ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. Online Application for Advertisement No.SDSC SHAR/RWS/01/2018 Dated 25.06.2018 for the position of Apprentice in various categories/disciplines is OPEN ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಮುಂದಿನ ಪೇಜ್‌ನಲ್ಲಿ ಇರುವ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಸ್ಕ್ರೀನ್ ಮೇಲೆ ಅರ್ಜಿ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 6: ಅಗತ್ಯವಿರುವ ಎಲ್ಲಾ ದಾಖಲೆಯ್ನನ ಅಪ್‌ಲೋಡ್ ಮಾಡಿ
  • ಸ್ಟೆಪ್ 7: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 8: ಕೊನೆಯಲ್ಲಿ ಸಬ್ ಮಿಟ್ ಬಟನ್ ಕ್ಲಿಕ್ ಮಾಡಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!

More News  

For Quick Alerts
ALLOW NOTIFICATIONS  
For Daily Alerts

English summary
Satish Dhawan Space Research Centre, ISRO has released an employment notification calling out for aspirants to apply for the post of Apprentice. The minimum age limit of applicants must be 14 years. Those interested can check out the eligibility, salary scale, how to apply and the complete details of the government job here. Selected candidates can earn up to INR 5924 stipend per month. The last date to apply for the government job is July 28, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+