ಇಸ್ರೋ ನೇಮಕಾತಿ... ಕಂಸಲ್ಟ್ /ಮೀಡಿಯಾ ಅಡ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ

ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಕಂಸಲ್ಟ್ /ಮೀಡಿಯಾ ಅಡ್ವೈಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಕಂಸಲ್ಟ್ /ಮೀಡಿಯಾ ಅಡ್ವೈಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 21, 2018 ಕೊನೆಯ ದಿನಾಂಕ.

ಕೆಎಸ್ಆರ್ ಟಿಸಿ ನೇಮಕಾತಿ... ಪಿಯುಸಿ ಆದವರಿಂದ ಅರ್ಜಿ ಆಹ್ವಾನ!ಕೆಎಸ್ಆರ್ ಟಿಸಿ ನೇಮಕಾತಿ... ಪಿಯುಸಿ ಆದವರಿಂದ ಅರ್ಜಿ ಆಹ್ವಾನ!

ಇಸ್ರೋ ನೇಮಕಾತಿ... ಕಂಸಲ್ಟ್ /ಮೀಡಿಯಾ ಅಡ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ

ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಕಂಸಲ್ಟ್ /ಮೀಡಿಯಾ ಅಡ್ವೈಸರ್
ಸಂಸ್ಥೆ ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್
ಸ್ಥಳ ಬೆಂಗಳೂರು
ವಿದ್ಯಾರ್ಹತೆ ಜರ್ನಲಿಸಂ ವಿಷಯದಲ್ಲಿ ಸ್ನಾತಕೋತ್ತರ ಪದವಿ
ಕೌಶಲ್ಯ ಕಮ್ಯುನಿಕೇಶನ್ ಸ್ಕಿಲ್
ಇಂಡಸ್ಟ್ರಿ ಸ್ಪೇಸ್
ಅನುಭವ 15 ವರ್ಷ
ವೇತನ ಶ್ರೇಣಿ ರೂ.75000
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಜೂನ್ 7, 2018
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ ಜೂನ್ 21, 2018

ಅರ್ಜಿ ಸಲ್ಲಿಕೆ ಹೇಗೆ:

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಅಪ್ರೆಂಟೀಸಸ್ ಹುದ್ದೆಗೆ ಅರ್ಜಿ ಆಹ್ವಾನ

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ಹುದ್ದೆ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 4: Requirement of Consultant as Media Advisor ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಹುದ್ದೆಯ ಬಗ್ಗೆ ಜಾಹೀರಾತು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 6: ಹೋಮ್ ಪೇಜ್‌ನ ಕೆಳಭಾಗದಲ್ಲಿ ಅರ್ಜಿ ಇರುತ್ತದೆ
  • ಸ್ಟೆಪ್ 7: ಅರ್ಜಿಯನ್ನ ಸೇವ್ ಮಾಡಿಕೊಂಡು, ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 8: ಅರ್ಜಿಯನ್ನ ಭರ್ತಿ ಮಾಡಿ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಭಾರತದಲ್ಲಿ ಅತೀ ಹೆಚ್ಚು ಸ್ಯಾಲರಿ ನೀಡುವ ಉದ್ಯೋಗ ಕ್ಷೇತ್ರಗಳು

ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Scientific Secretary,
Indian Space Research Organisation,
Headquarters(ISRO HQ),
Antariksh Bhavan,
New B.E.L Road,
Bangalore - 560094

For Quick Alerts
ALLOW NOTIFICATIONS  
For Daily Alerts

English summary
Indian Space Research Organisation (ISRO) has released an employment notification calling out for aspirants to apply for the post of Consult/Media Advisor. Those interested can check out the eligibility, salary scale, how to apply and the complete details of the government job here. Selected candidates can earn up to INR 75000. The last date to apply for the government job is June 21, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X