ಇಸ್ರೋ ನೇಮಕಾತಿ... ಸೈಂಟಿಸ್ಟ್/ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

ದಿ ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೈಂಟಿಸ್ಟ್/ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ದಿ ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೈಂಟಿಸ್ಟ್/ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 21,2018 ಕೊನೆಯ ದಿನಾಂಕ.

ಇಸ್ರೋ ನೇಮಕಾತಿ... ಸೈಂಟಿಸ್ಟ್/ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

ಇಸ್ರೋ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ:

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಸೈಂಟಿಸ್ಟ್/ ಇಂಜಿನಿಯರ್
ಸಂಸ್ಥೆಇಂಡಿಯನ್ ಇಂಸ್ಟಿಟ್ಯೂಟ್ ಆಫ್ ರಿಮೋಟ್ ಸೆಂಸಿಂಗ್, ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಸೇಶನ್
ವಿದ್ಯಾರ್ಹತೆ ಪ್ಲಾನೆಟರಿ ಸೈನ್ಸಸ್ ಅಥವಾ ಬೊಟನಿ ವಿಷಯದಲ್ಲಿ ಪಿಹೆಚ್ ಡಿ
ವಯೋಮಿತಿ ತಿಳಿಸಿಲ್ಲ
ಸ್ಕಿಲ್ ಸೈಂಟಿಫಿಕ್ ಹಾಗೂ ಅನಾಲಿಟಿಕಲ್ ಸ್ಕಿಲ್
ವೇತನ ರೂ 67, 700
ಸ್ಥಳ ಡೆಹ್ರಡೂನ್
ಇಂಡಸ್ಟ್ರಿ ಸ್ಪೇಸ್
ಅನುಭವ ಅಗತ್ಯವಿಲ್ಲ
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ ಮೇ 1, 2018
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮೇ 21, 2018

ಅರ್ಜಿ ಸಲ್ಲಿಕೆ ಹೇಗೆ?

ಇಸ್ರೋ ನೇಮಕಾತಿ ಹುದ್ದೆಗೆ ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: CURRENT NEWS & EVENTS ಲಿಂಕ್ ಕ್ಲಿಕ್ ಮಾಡಿ
  • ಸ್ಟೆಪ್ 3: Advertisement and Online Application for the Post of Scientist / Engineer SD ಲಿಂಕ್ ಕ್ಲಿಕ್ ಮಾಡಿ
  • ಸ್ಟೆಪ್ 4: ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ. ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 5: ಹುದ್ದೆಗೆ ಸಂಬಂಧಪಟ್ಟ ಲಿಂಕ್ ಬಳಿ ಅಪ್ಲೈ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 6: ನಿಮ್ಮ ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ
  • ಸ್ಟೆಪ್ 7: ಚೆಕ್‌ಬಾಕ್ಸ ಒಳಗೆ ಕ್ಲಿಕ್ ಮಾಡಿ
  • ಸ್ಟೆಪ್ 8: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
  • ಸ್ಟೆಪ್ 9: ಕೊನೆಯಲ್ಲಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
The Indian Space Research Organisation (ISRO) has released an employment notification calling out for aspirants to apply for the post of Scientist/Engineer. Those interested can check out the eligibility, salary scale, how to apply and the complete details of the government job here. Selected candidates can earn up to INR 67700. The last date to apply for the government job is May 21, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+