ಐಟಿಬಿಪಿ ನೇಮಕಾತಿ: 101 ಕಾಂಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡೋ ಟಿಬೇಟನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಕಾಂಸ್ಟೇಬಲ್ ಮತ್ತು ಜಿಡಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ

ಇಂಡೋ ಟಿಬೇಟನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಕಾಂಸ್ಟೇಬಲ್ ಮತ್ತು ಜಿಡಿ ಹುದ್ದೆಗಳಿಗೆ ಕ್ರೀಡಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ರೂ. 100 ಆಗಿದ್ದು, ನೇಮಕಗೊಂಡ ಅಭ್ಯರ್ಥಿಗಳಿಗೆ ತಿಂಗಳ ವೇತನ ಜತೆ ಸರ್ಕಾರದಿಂದ ಎಲ್ಲಾ ರೀತಿಯ ಸೌಲಭ್ಯಗಳು ದೊರೆಯುವುದು. ಅರ್ಜಿ ಸಲ್ಲಿಕೆಗೆ ನವಂಬರ್ 14, 2018 ಕೊನೆಯ ದಿನಾಂಕ.

ಐಟಿಬಿಪಿ ನೇಮಕಾತಿ: 101 ಕಾಂಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯಾವೆಲ್ಲಾ ಸ್ಪೋರ್ಟ್ಸ್ ನಲ್ಲಿ ಖಾಲಿ ಹುದ್ದೆ :

  • ಜುಡೋ
  • ರೆಸ್ಲಿಂಗ್
  • ವೈಟ್‌ಲಿಫ್ಟಿಂಗ್
  • ಫುಟ್‌ಬಾಲ್
  • ಬಾಕ್ಸಿಂಗ್
  • ಆರ್ಕೇರಿ
  • ಜಿಮ್‌ನಾಸ್ಟಿಕ್
  • ಕಬಡ್ಡಿ
  • ಅಥ್ಲೆಟಿಕ್
  • ರಿಫ್ಟಲ್ ಶೂಟಿಂಗ್
  • ಕರಾಟೆ
  • ವಾಲಿಬಾಲ್
  • ಸ್ಕಿಂಗ್
  • ಇನ್ನಿತ್ತರ

ಇಂಡೋ ಟಿಬೇಟನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಕಾಂಸ್ಟೇಬಲ್ ಮತ್ತು ಜಿಡಿ
Organisation ಇಂಡೋ ಟಿಬೇಟನ್ ಬಾರ್ಡರ್ ಪೊಲೀಸ್ ಫೋರ್ಸ್
Educational Qualification 10ನೇ ತರಗತಿ ಅಥವಾ 12ನೇ ತರಗತಿ ಪಾಸಾಗಿರಬೇಕು
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Job Responsibilities ದೇಶಕ್ಕಾಗಿ ಐಟಿಬಿಪಿ ವತಿಯಿಂದ ಆಡಬೇಕು
Skills Required ಅಥ್ಲೇಟಿಕ್ ಸ್ಕಿಲ್
Job Location ಭಾರತ
Industry ಪೊಲೀಸ್
Application Start Date October 15, 2018
Application End Date November 14, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಇಂಡೋ ಟಿಬೇಟನ್ ಬಾರ್ಡರ್ ಪೊಲೀಸ್ ಫೋರ್ಸ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ರಿಜಿಸ್ಟರ್ ಯೂಸರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 4

ಸ್ಟೆಪ್ 4

ಕ್ಯಾಪ್ಚಾ ಕೋಡ್ ಎಂಟರ್ ಮಾಡಿ

ಸ್ಟೆಪ್ 5

ಸ್ಟೆಪ್ 5

ರಿಜಿಸ್ಟ್ರೇಶನ್ ಕಂಪ್ಲೀಟ್ ಆದ ಮೇಲೆ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಹೋಂ ಪೇಜ್‌ಗೆ ಹೋಗಿ ಲಾಗಿನ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಲಾಗಿನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್  8

ಸ್ಟೆಪ್ 8

ಕ್ಯಾಪ್ಚಾ ಕೋಡ್ ಎಂಟರ್ ಮಾಡಿ

ಸ್ಟೆಪ್ 9

ಸ್ಟೆಪ್ 9

ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಲಾಗಿನ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indo-Tibetan Border Police Force (ITBP) has invited applications from meritorious sportspersons for the post of Constable/GD. The recruitment is under Group C non-gazetted category for sports quota. The application fee costs INR 100. Apart from a montly salary, selected candidates will be entitled to other allowances and government benefits as well.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+