ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಡಾಕ್ಟರ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ

ಇಂಡೋ- ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡಾಕ್ಟರ್ಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಇಂಡೋ- ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡಾಕ್ಟರ್ಸ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 29, 2018 ಕೊನೆಯ ದಿನಾಂಕ.

ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಡಾಕ್ಟರ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ

ಇಂಡೋ- ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಸ್ಪೇಶಲಿಸ್ಟ್ ಮತ್ತು ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್
Organisation ಇಂಡೋ- ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್
Educational Qualification ಮೆಡಿಕಲ್ ಫೀಲ್ಡ್‌
Skills Required ಕ್ಲಿನಿಕಲ್ ಜಡ್ಜ್ ಮೆಂಟ್
Job Location ಭಾರತ
Industry ಮೆಡಿಸನ್
Application End Date October 29, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

 ITBP official website ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ 

ಸ್ಟೆಪ್ 2

ಸ್ಟೆಪ್ 2

ಸ್ಕ್ರೋಲ್ ಡೌನ್ ಮಾಡಿ ರಿಕ್ರ್ಯುಟ್ ಮೆಂಟ್ ಸೆಕ್ಷನ್ ಗುರುತಿಸಿಕೊಳ್ಳಿ

ಸ್ಟೆಪ್ 3

ಸ್ಟೆಪ್ 3

ಈ ಲಿಂಕ್ ಮೇಲೆ ಕ್ಲಿಕ್ ಮಾಡಿ WALK-IN-INTERVIEW FOR GDMOs & SPECIALIST DOCTORS FOR ITBPF (WALK-IN-INTERVIEW ON 29-10-2018)

 ಸ್ಟೆಪ್ 4

ಸ್ಟೆಪ್ 4

 ಸ್ಕ್ರೀನ್ ಮೇಲೆ ಡೀಟೆಲ್ ನೋಟಿಫಿಕೇಶನ್ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 5

ಸ್ಟೆಪ್ 5

ಎಲ್ಲಿ ಸಂದರ್ಶನವಿದೆ ಎಂದು ತಿಳಿದುಕೊಂಡು, ನಿಮಗೆ ಹೋಗಲು ಅನುಕೂಲವಾಗುವ ಕೇಂದ್ರವನ್ನ ಆಯ್ಕೆ ಮಾಡಿಕೊಳ್ಳಿ

ಸ್ಟೆಪ್ 6: ಇನ್ನಿತ್ತರ ದಾಖಲೆಗಳ ಜತೆ ಸಂದರ್ಶನಕ್ಕೆ ತಯಾರಾಗಿ ಹೋಗಿ. ಆಲ್ ದಿ ಬೆಸ್ಟ್

ಹುದ್ದೆಯ ಬಗೆಗಿನ ಹೆಚ್ಚಿನ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

Read in English:
English summary
Indo-Tibetan Border Police Force (ITBP) has released an employment notification calling out aspirants to apply for the post of doctors. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+