ಐಟಿಬಿಪಿ ನೇಮಕಾತಿ 496 ಮೆಡಿಕಲ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ) 496 ಮೆಡಿಕಲ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಐಟಿಬಿಪಿ ಯ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ ಮೇ 1,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಮೆಡಿಕಲ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಮೆಡಿಕಲ್ ಅಧಿಕಾರಿ
Organisation ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ)
Educational Qualification ಡಿಪ್ಲೋಮಾ ,ಸ್ನಾತಕೋತ್ತರ ಪದವಿ, ಎಂಬಿಬಿಎಸ್ ಅಥವಾ ಸಮನಾದ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ
Application Start Date April 2, 2019
Application End Date May 1, 2019

ಶೈಕ್ಷಣಿಕ ವಿದ್ಯಾರ್ಹತೆ:

ಮೆಡಿಸಿನ್‌ ನಲ್ಲಿ ಡಿಪ್ಲೋಮಾ ,ಸ್ನಾತಕೋತ್ತರ ಪದವಿ, ಎಂಬಿಬಿಎಸ್ ಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾನಿಲಯದಲ್ಲಿ ಹೊಂದಿರುವ ಅಭ್ಯರ್ಥಿಗಳು ಅಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಸೂಪರ್ ಸ್ಟೆಷಲಿಸ್ಟ್ ಮೆಡಿಕಲ್ ಆಫೀಸರ್ಸ್4
ಸ್ಪೆಷಲಿಸ್ಟ್ ಮೆಡಿಕಲ್ ಆಫಿಸರ್ಸ್ 175
ಮೆಡಿಕಲ್ ಆಫೀಸರ್ಸ್ 317
ಒಟ್ಟು 496

ವಯೋಮಿತಿ:

ಹುದ್ದೆಗಳ ಅನ್ವಯ ಗರಿಷ್ಟ 30 ವರ್ಷ, 40 ವರ್ಷ ಮತ್ತು 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿದ್ದು ಸಾಮಾನ್ಯ ಓಬಿಸಿ ಅಭ್ಯರ್ಥಿಗಳು 400/-ರೂ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಐಟಿಬಿಪಿ ಯ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ ಮೇ 1,2019 ರೊಳಗೆ ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಐಟಿಬಿಪಿ ಯ ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
ITBP Recruitment 2019-20: Apply Online for 496 Medical Officers Vacancies. Indo Tibetan Border Police Force (ITBP) invited Online applications from eligible and interested candidates to fill up Medical Officers posts, through ITBP official notification 2019. Job seekers who are looking for career in All India Government can make use of this opportunity. Apply online for these ITBP Medical Officers jobs before 01st May 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X