ಐಟಿಬಿಪಿ ನೇಮಕಾತಿ 121 ಕಾನ್ಸ್‌ಟೇಬಲ್ / ಜನರಲ್ ಡ್ಯುಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ನೇಮಕಾತಿ 121 ಕಾನ್ಸ್‌ಟೇಬಲ್ / ಜನರಲ್ ಡ್ಯುಟಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಏಪ್ರಿಲ್ 22 ರಿಂದ ಜೂನ್ 21,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 ಐಟಿಬಿಪಿಯಲ್ಲಿ 121 ಕಾನ್ಸ್‌ಟೇಬಲ್ / ಜನರಲ್ ಡ್ಯುಟಿ ಹುದ್ದೆಗಳಿಗೆ ಅರ್ಜಿ ಹಾಕಿ

CRITERIA DETAILS
Name Of The Posts ಕಾನ್ಸ್‌ಟೇಬಲ್ / ಜನರಲ್ ಡ್ಯುಟಿ
Organisation ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ (ಐಟಿಬಿಪಿ)
Educational Qualification ಮೆಟ್ರಿಕ್ಯುಲೇಷನ್ ಅಥವಾ ಸಮನಾದ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 21,700/-ರೂ
Application Start Date April 22, 2019
Application End Date June 21, 2019


ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಮೆಟ್ರಿಕ್ಯುಲೇಷನ್ ಅಥವಾ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ / ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 23 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100 /-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳ ಬಗೆಗೆ ತಿಳಿಯಲು ಮೊದಲು ಅಧಿಕೃತ ವೆಬ್‌ಸೈಟ್‌ http://recruitment.itbpolice.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿಕೊಂಡ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಏಪ್ರಿಲ್ 22 ರಿಂದ ಜೂನ್ 21,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
ITBP Recruitment 2019-20: Apply Online for 121 Constable/ General Duty Vacancies. Indo Tibetan Border Police (ITBP) invited Online applications from eligible and interested candidates to fill up Constable/ General Duty Posts through ITBP official notification 2019. Job seekers who are looking for a career in All India Government can make use of this opportunity. Apply online for these ITBP Constable/ General Duty jobs before 21st June 2019. Official website of ITBP is www.itbpolice.nic.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X