ITBP Recruitment 2022 : 248 ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆಯಲ್ಲಿ 248 ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜೂನ್ 8,2022 ರಿಂದ ಜುಲೈ 7,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ನಲ್ಲಿ ಉದ್ಯೋಗಾವಕಾಶ...ಜು.7ರೊಳಗೆ ಅರ್ಜಿ ಹಾಕಿ

ITBP ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿಯ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ITBP ನೇಮಕಾತಿ 2022 ವಯೋಮಿತಿ :

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿಯ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ITBP ನೇಮಕಾತಿ 2022 ವೇತನದ ವಿವರ :

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿಯ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ನಲ್ಲಿ ಉದ್ಯೋಗಾವಕಾಶ...ಜು.7ರೊಳಗೆ ಅರ್ಜಿ ಹಾಕಿ

ITBP ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿಯ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ITBP ನೇಮಕಾತಿ 2022 ಅರ್ಜಿ ಶುಲ್ಕ :

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿಯ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 100/-ರೂ ಅನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ITBP ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿಯ ಹೆಡ್‌ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.itbpolice.nic.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಜೂನ್ 8,2022 ರಿಂದ ಜುಲೈ 7,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
ITBP recruitment 2022 notification has been released for 248 head constable posts. Interested candidates can apply before July 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X