ITBP Recruitment 2022 : 287 ಕಾನ್‌ಸ್ಟೇಬಲ್ (ಟ್ರೇಡ್ಸ್‌ಮ್ಯಾನ್) ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆಯಲ್ಲಿ 287 ಕಾನ್‌ಸ್ಟೇಬಲ್ (ಟ್ರೇಡ್ಸ್‌ಮ್ಯಾನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 23,2022 ರಿಂದ ಡಿಸೆಂಬರ್ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ನಲ್ಲಿ ಉದ್ಯೋಗಾವಕಾಶ...ಡಿ.22ರೊಳಗೆ ಅರ್ಜಿ ಹಾಕಿ

ITBP ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿಯ ಕಾನ್‌ಸ್ಟೇಬಲ್ (ಟ್ರೇಡ್ಸ್‌ಮ್ಯಾನ್) ಹುದ್ದೆಗಳಿಗೆ 10ನೇ ತರಗತಿ, ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ITBP ನೇಮಕಾತಿ 2022 ವಯೋಮಿತಿ :

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿಯ ಕಾನ್‌ಸ್ಟೇಬಲ್ (ಟ್ರೇಡ್ಸ್‌ಮ್ಯಾನ್) ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ITBP ನೇಮಕಾತಿ 2022 ವೇತನದ ವಿವರ :

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿಯ ಕಾನ್‌ಸ್ಟೇಬಲ್ (ಟ್ರೇಡ್ಸ್‌ಮ್ಯಾನ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 69,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ITBP ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿಯ ಕಾನ್‌ಸ್ಟೇಬಲ್ (ಟ್ರೇಡ್ಸ್‌ಮ್ಯಾನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ದಾಖಲೆ ಪರಿಶೀಲನೆ, ಪ್ರಾಯೋಗಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ITBP ನೇಮಕಾತಿ 2022 ಅರ್ಜಿ ಶುಲ್ಕ :

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿಯ ಕಾನ್‌ಸ್ಟೇಬಲ್ (ಟ್ರೇಡ್ಸ್‌ಮ್ಯಾನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ITBP ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಇಂಡೋ ಟಿಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿಯ ಕಾನ್‌ಸ್ಟೇಬಲ್ (ಟ್ರೇಡ್ಸ್‌ಮ್ಯಾನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.itbpolice.nic.in/ ಗೆ ಭೇಟಿ ನೀಡಿ. ನಂತರ ಅಲ್ಲಿ
ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ನವೆಂಬರ್ 23,2022 ರಿಂದ ಡಿಸೆಂಬರ್ 22,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
ITBP recruitment 2022 notification has been released for 287 constable (tradesman) posts. Interested candidates can apply before December 22.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+