ಮಿನಿಸ್ಟ್ರಿ ಆಫ್ ಹೋಮ್ ಅಫೇರ್ಸ್ ಅಡಿಯಲ್ಲಿ ಬರುವ ಇಂಡೋ -ಟಿಬೇಟನ್ ಬಾರ್ಡರ್ ಪೊಲೀಸ್ ಫೋರ್ಸ್ (ಐಟಿಬಿಪಿ) ಇದೀಗ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಟೆಲಿಕಾಂ ಇಲಾಖೆಗೆ ಕಾಂಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಅಕ್ಟೋಬರ್ 29, 2018 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ನವಂಬರ್ 27, 2018 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ.

ಇಂಡೋ -ಟಿಬೇಟನ್ ಬಾರ್ಡರ್ ಪೊಲೀಸ್ ಫೋರ್ಸ್ ನೇಮಕಾತಿ ಹುದ್ದೆಯ ಡೀಟೆಲ್ಸ್:
| CRITERIA | DETAILS |
| Name Of The Posts | ಕಾಂಸ್ಟೇಬಲ್ (ಟೆಲಿಕಾಂ ಇಲಾಖೆ) |
| Organisation | ಇಂಡೋ -ಟಿಬೇಟನ್ ಬಾರ್ಡರ್ ಪೊಲೀಸ್ ಫೋರ್ಸ್ |
| Educational Qualification | 10 ನೇ ತರಗತಿ ಪಾಸಾಗಿರಬೇಕು |
| Experience | ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು |
| Skills Required | ಫಿಸಿಕಲ್ ಫಿಟ್ ನೆಸ್ |
| Job Location | ಭಾರತ |
| Industry | ಪೊಲೀಸ್ |
| Application Start Date | October 29, 2018 |
| Application End Date | November 27, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ
More Read: ಮಂಗಳೂರು ಓಎನ್ ಜಿಸಿಯಲ್ಲಿ ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸ್ಟೆಪ್ 1
ಇಂಡೋ -ಟಿಬೇಟನ್ ಬಾರ್ಡರ್ ಪೊಲೀಸ್ ಫೋರ್ಸ್ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2
REGISTER USER ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3
ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 4
ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
ಸ್ಟೆಪ್ 5
ರಿಜಿಸ್ಟ್ರೇಶನ್ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 6
ಹೋಮ್‌ಪೇಜ್ ಗೆ ಹೋಗಿ ಮತ್ತೆ ಲಾಗಿನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 7
ಲಾಗಿನ್ ಅರ್ಜಿ ತೆರೆದುಕೊಳ್ಳುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 8
ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
ಸ್ಟೆಪ್ 9
ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಲಾಗಿನ್ ಬಟನ್ ಕ್ಲಿಕ್ ಮಾಡಿ


Click it and Unblock the Notifications











