ಐಟಿಐ ಬೆಂಗಳೂರು ನೇಮಕಾತಿ 2019: 12 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ನೇಮಕಾತಿ 12 ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿದ್ದು, ಅರ್ಜಿಯನ್ನು ಫೆಬ್ರವರಿ 28,2019ರೊಳಗೆ ಸಲ್ಲಿಸಬೇಕು. ಈ ಹುದ್ದೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಐಟಿಐ ನ ಅಧಿಕೃತ ವೆಬ್ ಸೈಟ್ http://www.itiltd-india.com./ ನಲ್ಲಿ ಪರಿಶೀಲಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬಹುದು.

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಆಫೀಸರ್ ಮಾರ್ಕೆಟಿಂಗ್,ಅಸಿಸ್ಟೆಂಟ್ ಮ್ಯಾನೇಜರ್,ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್,ಟೆಕ್ನಿಕಲ್ ಅಸಿಸ್ಟೆಂಟ್
Organisation ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ( ITI Limited)
Educational Qualification ಬಿಇ/ ಎಂಬಿಎ,ಪದವಿ, ಡಿಪ್ಲೋಮಾ
Job Location ಬೆಂಗಳೂರು, ಕರ್ನಾಟಕ
Application Start Date February 13, 2019
Application End Date February 28, 2019

ವಿದ್ಯಾರ್ಹತೆ:

ಆಫೀಸರ್ ಮಾರ್ಕೆಟಿಂಗ್:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅಸಿಸ್ಟೆಂಟ್ ಮ್ಯಾನೇಜರ್:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್:

ಈ ಹುದ್ದೆಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಟೆಕ್ನಿಕಲ್ ಅಸಿಸ್ಟೆಂಟ್ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಹೆಸರು
ಆಫೀಸರ್ ಮಾರ್ಕೆಟಿಂಗ್ 1
ಅಸಿಸ್ಟೆಂಟ್ ಮ್ಯಾನೇಜರ್ 1
ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ 3
ಟೆಕ್ನಿಕಲ್ ಅಸಿಸ್ಟೆಂಟ್ 7
ಒಟ್ಟು 12

ವಯೋಮಿತಿ:

ಈ ಹುದ್ದೆಗಳಿಗೆ ಫೆಬ್ರವರಿ 13,2019 ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಫೀಸರ್ ಮಾರ್ಕೆಟಿಂಗ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 62,800/-ರೂ, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ತಿಂಗಳಿಗೆ 56,303/- ರೂ,ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ತಿಂಗಳಿಗೆ 37,247/- ರಿಂದ 45,476/- ರೂ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ತಿಂಗಳಿಗೆ 18,363/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿಯ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಸಾಮಾನ್ಯ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಐಟಿಐ ನ ಅಧಿಕೃತ ವೆಬ್ ಸೈಟ್ ಅರ್ಜಿಯನ್ನು ಭರ್ತಿ ಮಾಡಿ ನಂತರ ಅದರ ಪ್ರಿಂಟೌಟ್ ಅನ್ನು ಕಚೇರಿಯ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 28,2019ರೊಳಗೆ ಕಳುಹಿಸಬೇಕು.

ಕಚೇರಿಯ ವಿಳಾಸ:
ಡೆಪ್ಯುಟಿ ಜನರಲ್ ಮ್ಯಾನೇಜರ್,
ಐಟಿಐ ಲಿಮಿಟೆಡ್,
ರಿಜಿಸ್ಟರ್ಡ್ ಮತ್ತು ಕಾರ್ಪೋರೇಡ್ ಆಫೀಸ್,
ಐಟಿಐ ಭವನ್ ದೂರವಾಣಿ ನಗರ,
ಬೆಂಗಳೂರು-560016

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ITI limited recruiting 12 candidates to fill their various vacancies in karnataka. Job aspirants are requested to go through official website ITI limited job notification 2019 before apply. ITI limited recruitment board, applications are accepting in online & offline mode. The official website of indian telephone industries limited is http://www.itiltd-india.com./
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+