ಐಟಿಐ ಲಿಮಿಟೆಡ್ ನೇಮಕಾತಿ 2019 : 18 ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) 18 ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಆಗಸ್ಟ್ 14,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಐಟಿಐ ಲಿಮಿಟೆಡ್ ನೇಮಕಾತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಸಹಾಯಕ ಭದ್ರತಾ ಅಧಿಕಾರಿ
Organisation ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್)
Educational Qualification ಪದವಿ,ಎಸ್‌.ಎಸ್‌.ಎಲ್‌.ಸಿ
Job Location ಬೆಂಗಳೂರು (ಕರ್ನಾಟಕ)
Salary Scale ಸಹಾಯಕ ಭದ್ರತಾ ಅಧಿಕಾರಿ-ಗ್ರೇಡ್-1 -ತಿಂಗಳಿಗೆ 29,552/- ರೂ ಮತ್ತು ಭದ್ರತಾ ಸಿಬ್ಬಂದಿ - ವರ್ಗ ಡಿ - ತಿಂಗಳಿಗೆ 18,168/-ರೂ
Application Start Date July 30, 2019
Application End Date August 14, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಯಾವುದೇ ವಿಭಾಗದಲ್ಲಿ ಪದವಿ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ:

ಸಹಾಯಕ ಭದ್ರತಾ ಅಧಿಕಾರಿ-ಗ್ರೇಡ್-1 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,552/- ರೂ ಮತ್ತು ಭದ್ರತಾ ಸಿಬ್ಬಂದಿ-ವರ್ಗ -ಡಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,168/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.itiltd-india.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 14,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ನಂತರ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್‌ ಜೊತೆಗೆ ಅಗತ್ಯ ದಾಖಲೆಗಳನ್ನು ಕಚೇರಿಯ ವಿಳಾಸಕ್ಕೆ ಆಗಸ್ಟ್ 18,2019ರೊಳಗೆ ಪೋಸ್ಟ್ ಮೂಲಕ ಕಳುಹಿಸಬೇಕಿರುತ್ತದೆ.

ಕಚೇರಿಯ ವಿಳಾಸ:
ಡೆಪ್ಯುಟಿ ಜನರಲ್ ಮ್ಯಾನೇಜರ್,
ಐಟಿಐ ಲಿಮಿಟೆಡ್,
ಬೆಂಗಳೂರು ಪ್ಲಾಂಟ್,
ದೂರವಾಣಿ ನಗರ,
ಬೆಂಗಳೂರು -560016

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ITI Limited Recruitment 2019-20: Apply Online for 18 Assistant Security Officer Vacancies. Indian Telephone Industries Limited (ITI Limited) invited Online applications from eligible and interested candidates to fill up Assistant Security Officer Posts through ITI Limited official notification July 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+