ITI Limited Recruitment 2019: 6 ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) 6 ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಇತರೆ ಮಾಹಿತಿಗಾಗಿ ಮುಂದೆ ಓದಿ.

ಐಟಿಐ ಲಿಮಿಟೆಡ್ ನೇಮಕಾತಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಜನರಲ್ ಮ್ಯಾನೇಜರ್
Organisation ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್)
Educational Qualification ಇಂಜಿನಿಯರಿಂಗ್‌ನಲ್ಲಿ ಪದವಿ,ಎಂಬಿಎ/ಎಂಎಸ್‌ಡಬ್ಲ್ಯೂ,ಪದವಿ,ಬಿ.ಟೆಕ್
Job Location ಬೆಂಗಳೂರು (ಕರ್ನಾಟಕ)
Salary Scale ಕಾರ್ಯನಿರ್ವಾಹಕ ನಿರ್ದೇಶಕ- ತಿಂಗಳಿಗೆ 1,06,068/- ರೂ, ಜನರಲ್ ಮ್ಯಾನೇಜರ್ ಮತ್ತು ಮುಖ್ಯ ಕಾರ್ಯಾಚರಣಾ ಅಧಿಕಾರಿ - ತಿಂಗಳಿಗೆ 91,553/-ರೂ ಮತ್ತು ಪ್ರಾಜೆಕ್ಟ್ ಹೆಡ್ -ತಿಂಗಳಿಗೆ 82,621/-ರೂ
Application Start Date October 15, 2019
Application End Date October 31, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಇಂಜಿನಿಯರಿಂಗ್‌ನಲ್ಲಿ ಪದವಿ,ಎಂಬಿಎ/ಎಂಎಸ್‌ಡಬ್ಲ್ಯೂ,ಪದವಿ,ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ವೇತನದ ವಿವರ:

ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,06,068/- ರೂ, ಜನರಲ್ ಮ್ಯಾನೇಜರ್ ಮತ್ತು ಮುಖ್ಯ ಕಾರ್ಯಾಚರಣಾ ಅಧಿಕಾರಿ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 91,553/-ರೂ ಮತ್ತು ಪ್ರಾಜೆಕ್ಟ್ ಹೆಡ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 82,621/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್)ನ ಅಧಿಕೃತ ವೆಬ್‌ಸೈಟ್‌ http://www.itiltd-india.com/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್‌ ಜೊತೆಗೆ ಅಗತ್ಯ ದಾಖಲೆಗಳನ್ನು ಕಚೇರಿಯ ವಿಳಾಸಕ್ಕೆ ನವೆಂಬರ್ 4,2019ರೊಳಗೆ ಪೋಸ್ಟ್ ಮೂಲಕ ಕಳುಹಿಸಬೇಕಿರುತ್ತದೆ.

ಕಚೇರಿಯ ವಿಳಾಸ:
ಡೆಪ್ಯುಟಿ ಜನರಲ್ ಮ್ಯಾನೇಜರ್,
ಐಟಿಐ ಲಿಮಿಟೆಡ್,
ಐಟಿಐ ಭವನ,
ದೂರವಾಣಿ ನಗರ,
ಬೆಂಗಳೂರು ಪ್ಲಾಂಟ್,
ಬೆಂಗಳೂರು -560016.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ITI limited recruitment 2019 notification has been released on official website for the recruitment of 6 executive director and general manager posts. Interested candidates can apply through online before 31st october 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+