ಐಟಿಐ ಲಿಮಿಟೆಡ್ ನೇಮಕಾತಿ ಅಡ್ವೈಸರ್ / ಸೀನಿಯರ್ ಕನ್ಸಲ್ಟೆಂಟ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿ ಅಡ್ವೈಸರ್ / ಸೀನಿಯರ್ ಕನ್ಸಲ್ಟೆಂಟ್ಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 10,2019 ರೊಳಗೆ ಕಳುಹಿಸಬಹುದು.

ಐಟಿಐ ಲಿಮಿಟೆಡ್ ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಡ್ವೈಸರ್ / ಸೀನಿಯರ್ ಕನ್ಸಲ್ಟೆಂಟ್ಸ್
Organisation ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್)
Educational Qualification ಪದವಿ,ಸ್ನಾತಕೋತ್ತರ ಪದವಿ
Job Location ಬೆಂಗಳೂರು (ಕರ್ನಾಟಕ)
Application Start Date April 23, 2019
Application End Date May 10, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಕನಿಷ್ಟ ಪದವಿ ವಿದ್ಯಾರ್ಹತೆ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು.

ವಯೋಮಿತಿ:

ಮೇ 10,2019ರ ಅನ್ವಯ ಗರಿಷ್ಟ 64 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.itiltd-india.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 10,2019 ರೊಳಗೆ ಕಳುಹಿಸಬಹುದು.

ಕಚೇರಿಯ ವಿಳಾಸ:
ಜನರಲ್ ಮ್ಯಾನೇಜರ್,
ಐಟಿಐ ಲಿಮಿಟೆಡ್,
ರಿಜಿಸ್ಟರ್ಡ್ ಮತ್ತು ಕಾರ್ಪೋರೇಟ್ ಆಫೀಸ್,
ಐಟಿಐ ಭವನ್,
ದೂರವಾಣಿ ನಗರ,
ಬೆಂಗಳೂರು -560016

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ITI Limited Recruitment 2019-20: Apply Offline for Advisors/ Senior Consultants vacancies. Indian Telephone Industries Limited (ITI Limited) invited applications from eligible and interested candidates to fill up Advisors/ Senior Consultants Post through ITI Limited official notification 2019. Job seekers who are looking for a career in Bangalore – Karnataka Government can make use of this opportunity. Apply offline for these ITI Limited Advisors/ Senior Consultants jobs before 10th May 2019. Official website of ITI Limited is www.itiltd-india.com Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+