ಐಟಿಐ ಲಿಮಿಟೆಡ್ ನೇಮಕಾತಿ 2019: ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ) ನೇಮಕಾತಿ ಖಾಲಿ ಇರುವ ಮೆಡಿಕಲ್ ಆಫೀಸರ್ ಹುದ್ದೆಯನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳ ಬಗೆಗೆ ಅಧಿಕೃತ ವೆಬ್ ಸೈಟ್ ನಲ್ಲಿ ಒಮ್ಮೆ ಓದಿಕೊಂಡು ನಂತರ ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಫೆಬ್ರವರಿ 28,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 ಐಟಿಐ ಲಿಮಿಟೆಡ್ ನಲ್ಲಿ  ಉದ್ಯೋಗಾವಕಾಶ

CRITERIA DETAILS
Name Of The Posts ಮೆಡಿಕಲ್ ಆಫೀಸರ್
Organisation ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ ( ITI Limited)
Educational Qualification ಎಂಬಿಬಿಎಸ್
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 37,247/-ರೂ
Application Start Date February 13, 2019
Application End Date February 28, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಅಂಗವಿಕಲ ಅಭ್ಯರ್ಥಿಗಳಿಗೆ 5ವರ್ಷ ಮತ್ತು ಓಬಿಸಿ ( ನಾನ್-ಕ್ರೀಮಿ ಲೇಯರ್) ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,247/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಶುಲ್ಕವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಐಟಿಐ ಲಿಮಿಟೆಡ್ ನ ಅಧಿಕೃತ ವೆಬ್ ಸೈಟ್ http://www.itiltd-india.com./ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್ ಜೊತೆಗೆ ಅಗತ್ಯ ದಾಖಲೆಗಳ ಪ್ರತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ವಿಳಾಸ:
Dy. General Manager-HR,
ITI Limited,
Bangalore Plant,
Doorvani Nagar,
Bangaluru -16.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ITI limited recruiting 12 candidates to fill their various vacancies in karnataka. Job aspirants are requested to go through official website ITI limited job notification 2019 before apply. ITI limited recruitment board, applications are accepting in online & offline mode. The official website of indian telephone industries limited is http://www.itiltd-india.com./
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+