ITI Limited Recruitment 2021: 17 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) 17 ಎಕ್ಸಿಕ್ಯುಟಿವ್ ಡೈರೆಕ್ಟರ್, ಮ್ಯಾನೇಜರ್ ಮತ್ತು ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಐಟಿಐ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ...ಜ.15ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಬಿ.ಇ, ಎಂ.ಇ, ಎಂ.ಟೆಕ್, ಎಲ್‌ಎಲ್‌ಬಿ, ಎಲ್‌ಎಲ್‌ಎಂ, ಎಂಬಿಎ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಮತ್ತು ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳ ಅನ್ವಯ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಐಟಿಐ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://www.itiltd.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ನಂತರ ಸಲ್ಲಿಸಿದ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 19,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Addl. General Manager -HR,
ITI limited,
Regd & Corporate office ITI bhavan,
Dooravani nagar,
Bengaluru -560016.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮತ್ತು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ITI limited recruitment 2020 notification has been released for 17 manager, AGM and DGM posts. Interested candidates can apply through online before January 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+