ITI Limited Recruitment 2021 : 20 ಎಇಇ ಮತ್ತು ಡೆಪ್ಯುಟಿ ಮ್ಯಾನೇಜರ್/ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) 20 ಎಇಇ (ಗ್ರೇಡ್ 2) ಮತ್ತು ಡೆಪ್ಯುಟಿ ಮ್ಯಾನೇಜರ್/ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನಿಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 11,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಐಟಿಐ ಲಿಮಿಟೆಡ್ ನಲ್ಲಿ 20 ಹುದ್ದೆಗಳ ನೇಮಕಾತಿ

ITI ನೇಮಕಾತಿ 2021 ವಿದ್ಯಾರ್ಹತೆ :

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿಯ ಎಇಇ (ಗ್ರೇಡ್ 2) ಮತ್ತು ಡೆಪ್ಯುಟಿ ಮ್ಯಾನೇಜರ್/ಮ್ಯಾನೇಜರ್ ಹುದ್ದೆಗಳಿಗೆ ಇ ಅಂಡ್ ಸಿ/ ಇಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್/ಕಂಪ್ಯೂಟರ್ ಸೈನ್ಸ್/ಇನ್ಫರ್ಮೇಶನ್ ಟೆಕ್ನಾಲಜಿ/ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ITI ನೇಮಕಾತಿ 2021 ವಯೋಮಿತಿ :

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿಯ ಎಇಇ (ಗ್ರೇಡ್ 2) ಮತ್ತು ಡೆಪ್ಯುಟಿ ಮ್ಯಾನೇಜರ್/ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ITI ನೇಮಕಾತಿ 2021 ವೇತನ:

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿಯ ಎಇಇ (ಗ್ರೇಡ್ 2) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43,129/-ರೂ, ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 72,717/-ರೂ ಮತ್ತು ಡೆಪ್ಯುಟಿ ಮ್ಯಾನೇಜರ್/ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 65,195/-ರೂ ವೇತನವನ್ನು ನೀಡಲಾಗುವುದು.

ITI ನೇಮಕಾತಿ 2021 ಅರ್ಜಿ ಸಲ್ಲಿಕೆ :

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿಯ ಎಇಇ (ಗ್ರೇಡ್ 2) ಮತ್ತು ಡೆಪ್ಯುಟಿ ಮ್ಯಾನೇಜರ್/ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.itiltd.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 11,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಕೆಯ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 15,2021ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ:

Addl. General Manager -HR,
ITI limited, Regd & Corporate office
ITI bhavan, Dooravani nagar, Bengaluru -560016.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ITI limited recruitment 2021 notification has been released for 20 AEE and deputy manager/manager posts. Interested candidates can apply through online before November 11.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+