ITI Limited Recruitment 2021 : 41 ಮುಖ್ಯ ವ್ಯವಸ್ಥಾಪಕ ಮತ್ತು ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) 41 ಮುಖ್ಯ್ ವ್ಯವಸ್ಥಾಪಕ ಮತ್ತು ಉಪ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಐಟಿಐ ಲಿಮಿಟೆಡ್ ನಲ್ಲಿ 41  ಮುಖ್ಯ ವ್ಯವಸ್ಥಾಪಕ ಮತ್ತು ಉಪ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿ

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನಿಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ITI ನೇಮಕಾತಿ 2021 ವಿದ್ಯಾರ್ಹತೆ :

ITI ನೇಮಕಾತಿ 2021 ವಿದ್ಯಾರ್ಹತೆ :

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿಯ ಮುಖ್ಯ್ ವ್ಯವಸ್ಥಾಪಕ ಮತ್ತು ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಇ ಅಂಡ್ ಸಿ/ ಇಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್/ಕಂಪ್ಯೂಟರ್ ಸೈನ್ಸ್/ಇನ್ಫರ್ಮೇಶನ್ ಟೆಕ್ನಾಲಜಿ/ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್, ಎಂಬಿಎ ಮತ್ತು ಸಿಎ/ಐಸಿಡಬ್ಲ್ಯೂಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ITI ನೇಮಕಾತಿ 2021 ವಯೋಮಿತಿ :

ITI ನೇಮಕಾತಿ 2021 ವಯೋಮಿತಿ :

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿಯ ಮುಖ್ಯ್ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 45 ವರ್ಷ, ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 42 ವರ್ಷ, ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 36 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ITI ನೇಮಕಾತಿ 2021 ವೇತನ:

ITI ನೇಮಕಾತಿ 2021 ವೇತನ:

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿಯ ಮುಖ್ಯ್ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 80,240/-ರೂ, ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 72,717, ವ್ಯವಸ್ಥಾಪಕ ಗ್ರೇಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 65,195 ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,658/-ರೂ ವೇತನವನ್ನು ನೀಡಲಾಗುವುದು.

ITI ನೇಮಕಾತಿ 2021 ಅರ್ಜಿ ಸಲ್ಲಿಕೆ :

ITI ನೇಮಕಾತಿ 2021 ಅರ್ಜಿ ಸಲ್ಲಿಕೆ :

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) ನೇಮಕಾತಿಯ ಮುಖ್ಯ್ ವ್ಯವಸ್ಥಾಪಕ ಮತ್ತು ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.itiltd.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಕೆಯ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 29,2021ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ:

General Manager -HR,
ITI limited, Regd & Corporate office
ITI bhavan, Dooravani nagar, Bengaluru -560016.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ITI limited recruitment 2021 notification has been released for 41 chief manager and deputy manager posts. Interested candidates can apply through online before November 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+