ITI Limited Recruitment 2021 : 5 ಜನರಲ್ ಮ್ಯಾನೇಜರ್ ಮತ್ತು ವೈದ್ಯಕೀಯ ಸೇವೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಐಟಿಐ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ಐಟಿಐ ಲಿಮಿಟೆಡ್ ನಲ್ಲಿ 5 ಜನರಲ್ ಮ್ಯಾನೇಜರ್ ಮತ್ತು ವೈದ್ಯಕೀಯ ಸೇವೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಜೂನ್ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ:

ಎಂಬಿಬಿಎಸ್+ಪೋಸ್ಟ್ ಗ್ರಾಜುಯೇಟ್ ಪದವಿ/ಡಿಪ್ಲೋಮಾ/ಡಿಎನ್‌ಬಿ, ಎಂ.ಟೆಕ್/ಪಿಹೆಚ್‌.ಡಿ, ಎಲ್‌ಎಲ್‌ಬಿ/ಎಲ್‌ಎಲ್‌ಎಂ, ಎಂಬಿಎ-ಹೆಚ್‌ಆರ್‌/ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 52 ವರ್ಷ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 96,104 ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 86,728/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.itiltd.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 28,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 30,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ADDL. GENERAL MANAGER-HR,
ITI LIMITED, REGD & CORPORATE OFFICE,
ITI BHAVAN, DOORAVANI NAGAR, BENGALURU 560016.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ITI limited recruitment 2021 notification has been released for 5 general manager and medical service posts. Interested candidates can apply through online before june 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+