ಬೆಂಗಳೂರು ಐಟಿಐ ಲಿಮಿಟೆಡ್‌ನಲ್ಲಿ ಅಸಿಸ್ಟೆಂಟ್ ಎಕ್ಸ್‌ಕ್ಯುಟೀವ್ ಹುದ್ದೆಗೆ ಅರ್ಜಿ ಆಹ್ವಾನ

ಐಟಿಐ ಲಿಮಿಟೆಡ್ , ದಿ ಕಂಟ್ರೀಸ್ ಪ್ರೀಮಿಯರ್ ಟೆಲಿಕಾಂ ಕಂಪನಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಎಕ್ಸ್‌ಕ್ಯುಟೀವ್ ಇಂಜಿನೀಯರ್ ಟ್ರೈನೀ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಐಟಿಐ ಲಿಮಿಟೆಡ್ , ದಿ ಕಂಟ್ರೀಸ್ ಪ್ರೀಮಿಯರ್ ಟೆಲಿಕಾಂ ಕಂಪನಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಎಕ್ಸ್‌ಕ್ಯುಟೀವ್ ಇಂಜಿನೀಯರ್ ಟ್ರೈನೀ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 25,2018 ಕೊನೆಯ ದಿನಾಂಕ.

ಬೆಂಗಳೂರು ಐಟಿಐ ಲಿಮಿಟೆಡ್‌ನಲ್ಲಿ ಅಸಿಸ್ಟೆಂಟ್ ಎಕ್ಸ್‌ಕ್ಯುಟೀವ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

 ಸ್ಟೆಪ್ 1

ಸ್ಟೆಪ್ 1

ಆಫೀಶಿಯಲ್ ಸೈಟ್‌ಗೆ ವಿಸಿಟ್ ಮಾಡಿ http://www.itiltd-india.com/

ಸ್ಟೆಪ್ 2

ಸ್ಟೆಪ್ 2

ಸ್ಕ್ರೋಲ್ ಡೌನ್ ಮಾಡಿ ಕೆರಿಯರ್ ಟ್ಯಾಬ್‌ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ

ಸ್ಟೆಪ್ 4

ಸ್ಟೆಪ್ 4

Asst Executive Engineer Trainee ಹುದ್ದೆಯ ಬಳಿ ಅಪ್ಲೈ ಆನ್‌ಲೈನ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಸೂಚನೆ ಮೂಡುತ್ತದೆ

ಸ್ಟೆಪ್ 6

ಸ್ಟೆಪ್ 6

ಸ್ಕ್ರೋಲ್ ಡೌನ್ ಮಾಡಿ ಪ್ರೊಸೀಡ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಅರ್ಜಿ ತೆರೆದುಕೊಳ್ಳುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

ಸ್ಟೆಪ್ 8

ಸ್ಟೆಪ್ 8

ಅರ್ಜಿ ಭರ್ತಿ ಕ್ರಿಯೆ ಕಂಪ್ಲಿಟ್ ಆದ ಬಳಿಕ ಅಪ್ಲೈ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 9: ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಐಟಿಐ ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಅಸಿಸ್ಟೆಂಟ್ ಎಕ್ಸ್‌ಕ್ಯುಟೀವ್ ಇಂಜಿನೀಯರ್
Organisation ಐಟಿಐ ಲಿಮಿಟೆಡ್
Educational Qualification ಇಂಜಿನೀಯರಿಂಗ್ ಪದವಿ
Job Location ಬೆಂಗಳೂರು
Application Start Date September 11, 2018
Application End Date September 25, 2018

Click here for the official announcement
Click here to apply online

More News  

For Quick Alerts
ALLOW NOTIFICATIONS  
For Daily Alerts

English summary
ITI Limited, the country's premier telecom company, has released a recruitment notification for the post of Assistant Executive Engineer Trainee. The notification was released for a total of 60 vacancies
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+