ಐಟಿಐ ಟೆಲಿಕಾಂ ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕೇರಳದ ಪಾಲಕ್ಕಾಡ್‌ನಲ್ಲಿರುವ ಕಚೇರಿಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಮತ್ತು ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ನವೆಂಬರ್‌ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ದೇಶದ ಪ್ರತಿಷ್ಠಿತ ಟೆಲಿಕಾಂ ಕಂಪನಿ ಐಟಿಐ ಲಿಮಿಟೆಡ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೇರಳದ ಪಾಲಕ್ಕಾಡ್‌ನಲ್ಲಿರುವ ಕಚೇರಿಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಮತ್ತು ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ನವೆಂಬರ್‌ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಐಟಿಐ ಟೆಲಿಕಾಂ ಕಂಪನಿ ನೇಮಕಾತಿ

ಹುದ್ದೆಗಳ ವಿವರ

ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್-02 ಹುದ್ದೆಗಳು
ವಿದ್ಯಾರ್ಹತೆ: ಮಾರ್ಕೆಟಿಂಗ್‌ ವಿಷಯದಲ್ಲಿ ಎರಡು ವರ್ಷಗಳ ಎಂಬಿಎ ಕೋರ್ಸ್‌ . ಅಭ್ಯರ್ಥಿಗಳಿಗೆ ಕನಿಷ್ಠ ಎರಡು ವರ್ಷಗಳು ಕೆಲಸ ಮಾಡಿದ ಅನುಭವ ಇರಬೇಕು.
ಅರ್ಜಿ ಸಲ್ಲಿಸುವವರ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.

ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಟ್ರೈನಿ-09 ಹುದ್ದೆಗಳು
ವಿದ್ಯಾರ್ಹತೆ: ಎಂಜಿನಿಯರಿಂಗ್‌ ಪದವಿ (ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಷನ್‌ ಎಂಜಿನಿಯರಿಂಗ್‌/ಕಂಪ್ಯೂಟರ್‌ ಸೈನ್ಸ್‌) ಅಥವಾ ಎಂಸಿಎ ಅಥವಾ ಎಂಜಿನಿಯರಿಂಗ್‌ ಪದವಿ (ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಷನ್‌ ಎಂಜಿನಿಯರಿಂಗ್‌/ಕಂಪ್ಯೂಟರ್‌ ಸೈನ್ಸ್‌) ಪಡೆದಿರಬೇಕು.
ಅಭ್ಯರ್ಥಿಗಳ ಗರಿಷ್ಠ ವಯಸ್ಸು 28 ವರ್ಷ.

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಾಗಿದ್ದಲ್ಲಿ ನಿಗದಿತ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇಕಡಾ 65 ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು ಹಾಗೂ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಇತರೆ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಶೇಕಡಾ 60 ಅಂಕಗಳನ್ನು ಪಡೆದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.

ಮೀಸಲಾತಿಯನುಸಾರ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಒಬಿಸಿ ವರ್ಗದವರಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-11-2017
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ITI Limited, the Country’s premier Telecom Company is looking forMarketing Executive/Asst. Executive Engineer/ Asst. Executive Engineers Trainees.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+