ಇಂಡಿಯನ್ ವೆಟರಿನರಿ ರಿಸರ್ಚ್ ಇನ್‌ಸ್ಟಿಟ್ಯೂಟ್ (ಐವಿಆರ್ಐ)9 ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:
ಪದವಿ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಎಂ.ಇ/ಎಂ.ಟೆಕ್, ಎಂ.ಎಸ್ಸಿ, ಎಂಸಿಎ, ಎಂವಿಎಸ್ಸಿ, ಎಂಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ವಯೋಮಿತಿ:
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವೇತನ:
ಸೀನಿಯರ್ ರಿಸರ್ಚ್ ಫೆಲೋ ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/- ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಸಂದರ್ಶನದ ವಿವರ:
ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 11,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Click it and Unblock the Notifications











