ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಮತ್ತು ಟೆಕ್ನಾಲಜಿಯಲ್ಲಿ ವಿವಿಧ 16 ಹುದ್ದೆಗಳ ನೇಮಕಾತಿ

ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಮತ್ತು ಟೆಕ್ನಾಲಜಿ (ಐಡಬ್ಲ್ಯೂಎಸ್ಟಿ) 16 ಮಲ್ಟಿ ಟಾಸ್ಕಿಂಗ್ ಸ್ಟಾಫ್,ಟೆಕ್ನೀಶಿಯನ್,ಲೋಯರ್ ಡಿವಿಷನ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜನವರಿ 16,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

16 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಐಡಬ್ಲ್ಯೂಎಸ್ಟಿ

CRITERIA DETAILS
Name Of The Posts ಮಲ್ಟಿ ಟಾಸ್ಕಿಂಗ್ ಸ್ಟಾಫ್,ಟೆಕ್ನೀಶಿಯನ್,ಲೋಯರ್ ಡಿವಿಷನ್ ಕ್ಲರ್ಕ್
Organisation ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಮತ್ತು ಟೆಕ್ನಾಲಜಿ (ಐಡಬ್ಲ್ಯೂಎಸ್ಟಿ)
Educational Qualification ಪದವಿ/ಬಿ.ಟೆಕ್,12ನೇ ತರಗತಿ/ದ್ವಿತೀಯ ಪಿಯುಸಿ,ಮೆಟ್ರಿಕ್ಯುಲೇಷನ್,ಐಟಿಐ,10ನೇ ತರಗತಿ
Job Location ಬೆಂಗಳೂರು (ಕರ್ನಾಟಕ)
Salary Scale ನೇಮಕಾತಿ ನಿಯಮಾನುಸಾರ ವೇತನ
Application Start Date November 19, 2019
Application End Date January 16, 2020

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ/ಬಿ.ಟೆಕ್, 12ನೇ ತರಗತಿ/ದ್ವಿತೀಯ ಪಿಯುಸಿ,ಮೆಟ್ರಿಕ್ಯುಲೇಷನ್,ಐಟಿಐ ಮತ್ತು 10ನೇತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಬೆರಳಚ್ಚು ಪರೀಕ್ಷೆ,ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 300/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://iwst.icfre.gov.in/ ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 16,2019ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿಯ ವಿಳಾಸ:
ನಿರ್ದೇಶಕರು,
ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಮತ್ತು ಟೆಕ್ನಾಲಜಿ,
18ನೇ ಅಡ್ಡ ರಸ್ತೆ,
ಮಲ್ಲೇಶ್ವರಂ,
ಬೆಂಗಳೂರು-560003.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
Institute of wood science and technology recruitment 2019 notification has been released in official website for the recruitment of 16 mts,technician and lower division clerk posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+