IWST Recruitment: ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಮತ್ತು ಟೆಕ್ನಾಲಜಿ (ಐಡಬ್ಲ್ಯೂಎಸ್ಟಿ) ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಜಿ ಸಲ್ಲಿಸಲು ನವೆಂಬರ್ 25,2020 ಕೊನೆಯ ದಿನವಾಗಿದೆ.

ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಮತ್ತು ಟೆಕ್ನಾಲಜಿಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಂ.ಎಸ್ಸಿ ಮತ್ತು ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಮತ್ತು ಟೆಕ್ನಾಲಜಿ (ಐಡಬ್ಲ್ಯೂಎಸ್ಟಿ) ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನವೆಂಬರ್ 27,2020ರಂದು ನಡೆಯುವ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ನವೆಂಬರ್ 25,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Institute of wood science and technology (IWST) recruitment 2020 notification has been released for JPF and project assistant posts. Interested candidates can apply before November 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+