IWST Recruitment 2022 : 13 ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್‌ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿಯಲ್ಲಿ 13 ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ, ಸೀನಿಯರ್ ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಜುಲೈ 5,2022ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿಯಲ್ಲಿ ಉದ್ಯೋಗಾವಕಾಶ

IWST ನೇಮಕಾತಿ 2022 ವಿದ್ಯಾರ್ಹತೆ :

ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ ನೇಮಕಾತಿಯ ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ, ಸೀನಿಯರ್ ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಎಂ.ಎಸ್ಸಿ, ಎಂ.ಇ/ಎಂ.ಟೆಕ್, ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

IWST ನೇಮಕಾತಿ 2022 ವಯೋಮಿತಿ :

ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ ನೇಮಕಾತಿಯ ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ, ಸೀನಿಯರ್ ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

IWST ನೇಮಕಾತಿ 2022 ವೇತನ :

ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ ನೇಮಕಾತಿಯ ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ, ಸೀನಿಯರ್ ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,000/- ರಿಂದ 31,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿಯಲ್ಲಿ ಉದ್ಯೋಗಾವಕಾಶ

IWST ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ ನೇಮಕಾತಿಯ ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ, ಸೀನಿಯರ್ ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಅನುಭವ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

IWST ನೇಮಕಾತಿ 2022 ಅರ್ಜಿ ಶುಲ್ಕ :

ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ ನೇಮಕಾತಿಯ ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ, ಸೀನಿಯರ್ ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಸಂದರ್ಶನ ನಡೆಸಲಾಗುತ್ತಿದ್ದು, ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

IWST ನೇಮಕಾತಿ 2022 ಅರ್ಜಿ ಸಲ್ಲಿಕೆ :

ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ ನೇಮಕಾತಿಯ ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ, ಸೀನಿಯರ್ ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://iwst.icfre.gov.in/index.html ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 5,2022ರಂದು ಬೆಳಿಗ್ಗೆ 10:30ಕ್ಕೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ :
Institute of Wood Science and Technology, 18th Cross, Malleswaram, Bangalore - 560003, Karnataka.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IWST recruitment 2022 notification has been released for 13 JRF, SPF and project assistant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+