ಜಂಟಿ ಕೃಷಿ ನಿರ್ದೇಶಕರ ಕಚೇರಿ ಚಿಕ್ಕಮಗಳೂರು ಇಲ್ಲಿ 2 ಸಲಹೆಗಾರ ಮತ್ತು ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 16ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಕೃಷಿಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ ಮತ್ತು ವೇತನ :
ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 16,2021ರ ಸಂಜೆ 5 ಗಂಟೆಯೊಳಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸತಕ್ಕದ್ದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
For Daily Alerts
English summary
JAD office chikkamgaluru recruitment 2021 notification has been released for consultant and technical assistant posts. Interested candidates can apply before August 16.
Story first published: Saturday, August 7, 2021, 17:03 [IST]