Janatha Seva Cooperative Bank Recruitment 2021 : 12 ಡಿಬಿಎ ಮತ್ತು ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಜನತಾ ಸೇವಾ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ 12 ಡೇಟಾ ಬೇಸ್ ಅಡ್ಮಿನಿಸ್ಟ್ರೇಟರ್ ಮತ್ತು ಕಿರಿಯ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ನವೆಂಬರ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಜನತಾ ಸೇವಾ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ 12 ಹುದ್ದೆಗಳ ನೇಮಕಾತಿ

ಖಾಲಿ ಹುದ್ದೆಗಳ ವಿವರ:

ಡೇಟಾ ಬೇಸ್ ಅಡ್ಮಿನಿಸ್ಟ್ರೇಟರ್ (ಡಿ.ಬಿ.ಎ) - 10 ಹುದ್ದೆಗಳು
ಕಿರಿಯ ಸಹಾಯಕರು - 2 ಹುದ್ದೆಗಳು
ಒಟ್ಟು 12 ಹುದ್ದೆಗಳು

ವಿದ್ಯಾರ್ಹತೆ:

ಜನತಾ ಸೇವಾ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿಯ ಡೇಟಾ ಬೇಸ್ ಅಡ್ಮಿನಿಸ್ಟ್ರೇಟರ್ ಮತ್ತು ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು ಹಾಗೂ ಎಸ್‌ಎಸ್‌ಎಲ್‌ಸಿ ಯಲ್ಲಿ ಕನ್ನಡವನ್ನು ಐಚ್ಚಿಕ ವಿಷಯವಾಗಿ ಅಧ್ಯಯನ ಮಾಡಿರಬೇಕು. ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನವನ್ನು ಕೂಡ ಹೊಂದಿರಬೇಕು. ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ವಯೋಮಿತಿ:

ಜನತಾ ಸೇವಾ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿಯ ಡೇಟಾ ಬೇಸ್ ಅಡ್ಮಿನಿಸ್ಟ್ರೇಟರ್ ಮತ್ತು ಕಿರಿಯ ಸಹಾಯಕರು ಹುದ್ದೆಗಳಿಗೆ ಕನಿಷ್ಟ 18 ರಿಂದ ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, ಆರ್ಥಿಕವಾಗಿ ಹಿಂದುಳಿದ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಇತರೆ ಹಿಂದುಳಿದ ವರ್ಗಗಳ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಆಯ್ಕೆ ಪ್ರಕ್ರಿಯೆ:

ಜನತಾ ಸೇವಾ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿಯ ಡೇಟಾ ಬೇಸ್ ಅಡ್ಮಿನಿಸ್ಟ್ರೇಟರ್ ಮತ್ತು ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನೀಡಲಾಗುವುದು. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಜನತಾ ಸೇವಾ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿಯ ಡೇಟಾ ಬೇಸ್ ಅಡ್ಮಿನಿಸ್ಟ್ರೇಟರ್ ಮತ್ತು ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ/ ಹಿಂದುಳಿದ ವರ್ಗದ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ/ಇತರೆ ಹಿಂದುಳಿದ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಜನತಾ ಸೇವಾ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿಯ ಡೇಟಾ ಬೇಸ್ ಅಡ್ಮಿನಿಸ್ಟ್ರೇಟರ್ ಮತ್ತು ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.jscbl.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 30,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ತಲುಪಿಸುವಾಗ ಮುಚ್ಚಿದ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿ ವಿಳಾಸ:
ಜನತಾ ಸೇವಾ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್,
ಪೋಸ್ಟ್ ಬಾಕ್ಸ್ ನಂ.03,
ಹಂಪಿನಗರ,
ಬೆಂಗಳೂರು-560104.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Janatha seva cooperative bank recruitment 2021 notification has been released for 12 data base administrator and junior assistant posts. Interested candidates can apply through offline before November 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+