ಜೆಎನ್‌ಯು ವಿಶ್ವವಿದ್ಯಾಲಯ ನೇಮಕಾತಿ 97 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾಲಯ ನೇಮಕಾತಿ 97 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜೆಎನ್‌ಯು ನ ಅಧಿಕೃತ ವೆಬ್‌ಸೈಟ್‌ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 29,2019 ರೊಳಗೆ ಸಲ್ಲಿಸಬಹುದು.

ಜೆಎನ್‌ಯು ವಿಶ್ವವಿದ್ಯಾಲಯ   97 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

CRITERIA DETAILS
Name Of The Posts ಅಸಿಸ್ಟೆಂಟ್ ಪ್ರೊಫೆಸರ್
Organisation ಜವಾಹರ್‌ಲಾಲ್ ನೆಹರು ವಿಶ್ವವಿದ್ಯಾಲಯ
Educational Qualification ಸ್ನಾತಕೋತ್ತರ ಪದವಿ
Job Location ನದವೆಹಲಿ
Salary Scale 57,700/- ರಿಂದ 1,82,400/-ರೂ
Application Start Date March 30, 2019
Application End Date April 29, 2019

ಶೈಕ್ಷಣಿಕ ವಿದ್ಯಾರ್ಹತೆ:

ಹುದ್ದೆಗಳಿಗೆ ಸ್ನಾತಕೋತ್ತರ ಪದವಿಯನ್ನು ಶೇ55%ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 57,700/- ರಿಂದ 1,82,400/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಜೆಎನ್‌ಯು ನ ಅಧಿಕೃತ ವೆಬ್‌ಸೈಟ್ https://www.jnu.ac.in/iha ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 29,2019 ರ ಸಂಜೆ 5:30ರೊಳಗೆ ಸಲ್ಲಿಸಬೇಕಿರುತ್ತದೆ.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಆರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
JNU recruitment notification has been released on official website for the recruitment of 97 assistant professor posts.Interested candidates can apply through online before 29th april 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+