ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ... ಆದಷ್ಟು ಬೇಗ ಬೇಗ ಅರ್ಜಿ ಸಲ್ಲಿಸಿ!

ರೆವೆನ್ಯು ಡಿಪಾರ್ಟಮೆಂಟ್ ಕಾರವಾರ ನೇಮಕಾತಿ ಪ್ರಕಟಣೆ ಹೊರಡಿಸಿದೆ. 30 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ರೆವೆನ್ಯು ಡಿಪಾರ್ಟಮೆಂಟ್ ಕಾರವಾರ ನೇಮಕಾತಿ ಪ್ರಕಟಣೆ ಹೊರಡಿಸಿದೆ. 30 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 23.08.2018.

ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ... ಆದಷ್ಟು ಬೇಗ ಬೇಗ ಅರ್ಜಿ ಸಲ್ಲಿಸಿ!

ರೆವೆನ್ಯು ಡಿಪಾರ್ಟಮೆಂಟ್ ಕಾರವಾರ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಗ್ರಾಮಲೆಕ್ಕಾಧಿಕಾರಿ
Organisation ರೆವೆನ್ಯು ಡಿಪಾರ್ಟಮೆಂಟ್
Educational Qualification 10ನೇ ತರಗತಿ ಪಾಸಾಗಿರಬೇಕು
Experience ತಿಳಿಸಿಲ್ಲ
Skills Required ಮ್ಯಾನೇಜಿರಿಯಲ್ ಸ್ಕಿಲ್
Job Location ಉತ್ತರ ಕನ್ನಡ
Industry ರೆವೆನ್ಯು
Application Start Date July 25, 2018
Application End Date August 23, 2018

ಅರ್ಜಿ ಸಲ್ಲಿಸುವುದು ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1: ಆಫೀಶಿಯಲ್ ಸೈಟ್‍ಗೆ ಲಾಗಿನ್ ಆಗಿ
ಸ್ಟೆಪ್ 2: ರೆವೆನ್ಯು ಡಿಪಾರ್ಟಮೆಂಟ್ ರಿಕ್ರ್ಯುಟ್‍ಮೆಂಟ್ ಆನ್‍ಲೈನ್ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಆನ್‍ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ
ಸ್ಟೆಪ್ 4: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಮಾಹಿತಿ ಭರ್ತಿ ಮಾಡಿ
ಸ್ಟೆಪ್ 5; ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‍ಮಿಟ್ ಬಟನ್ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Apply Online for 41 Village Accountant Vacancy. Latest Karnataka Government Job Alerts!! Revenue Department uttar karnataka has invited job Notification for the recruitment of 41 Village Accountant Posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+