ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ... ಕೊನೆಯ ದಿನಾಂಕ ಆಗಸ್ಟ್ 31

ಬೆಳಗಾವಿ ಜಿಲ್ಲಾ ಕಂದಾಯ ಇಲಾಖೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿ ಕುರಿತು ಇದೀಗ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ಬೆಳಗಾವಿ ಜಿಲ್ಲಾ ಕಂದಾಯ ಇಲಾಖೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿ ಕುರಿತು ಇದೀಗ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಆಗಸ್ಟ್ 31, 2018.

ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ... ಕೊನೆಯ ದಿನಾಂಕ ಆಗಸ್ಟ್ 31

ಬೆಳಗಾವಿ ಜಿಲ್ಲಾ ಕಂದಾಯ ಇಲಾಖೆ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಆಫೀಶಿಯಲ್ ಸೈಟ್‍ಗೆ ಲಾಗಿನ್ ಆಗಿ
  • ಸ್ಟೆಪ್ 2: ರೆವೆನ್ಯು ಡಿಪಾರ್ಟಮೆಂಟ್ ರಿಕ್ರ್ಯುಟ್‍ಮೆಂಟ್ ಆನ್‍ಲೈನ್ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಆನ್‍ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ
  • ಸ್ಟೆಪ್ 4; ಅರ್ಜಿಯಲ್ಲಿ ಕೇಳಿರುವ ಎಲ್ಲಾ ಮಾಹಿತಿ ಭರ್ತಿ ಮಾಡಿ
  • ಸ್ಟೆಪ್ 5: ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‍ಮಿಟ್ ಬಟನ್ ಕ್ಲಿಕ್ ಮಾಡಿ

Also Read: ಸ್ಟೀಲ್ ಆಥೋರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಪದವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Apply Online for 41 Village Accountant Vacancy. Latest Karnataka Government Job Alerts!! Revenue Department Belagavi has invited job Notification for the recruitment of Village Accountant Posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+