JSS Academy Recruitment 2021: 29 ಫಾರ್ಮಾಸಿಸ್ಟ್, ಡಿಇಓ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

 ಜೆಎಸ್‌ಎಸ್‌ ಅಕಾಡೆಮಿ ಮೈಸೂರಿನಲ್ಲಿ 29 ವಿವಿಧ ಹುದ್ದೆಗಳ ನೇಮಕಾತಿ

ಜೆಎಸ್‌ಎಸ್‌ ಮಹಾವಿದ್ಯಾಲಯದಲ್ಲಿ 29 ಫೀಲ್ಡ್ ವರ್ಕರ್, ಡಾಟಾ ಎಂಟ್ರಿ ವರ್ಕರ್ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 10ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

ವಿದ್ಯಾರ್ಹತೆ:

ಡಿ.ಫಾರ್ಮಾ, ಪದವಿ, ಸ್ನಾತಕೋತ್ತರ ಪದವಿ, ಎಸ್ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ, ಎಂ.ಎಸ್ಸಿ ಮತ್ತು ಪಿಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 12,000/- ರಿಂದ 35,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 120/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 10,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Principal,
JSS medical college,
Shivarathreeshwara nagar,
Mysore-570015.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
JSS academy mysore recruitment 2021 notification has been released for 29 pharmacist, DEO and various posts. Interested candidates can apply before June 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X