ಜೆಎಸ್‌ಎಸ್‌ ಮಹಾವಿದ್ಯಾಪೀಠ 52 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ

ಜೆಎಸ್‌ಎಸ್‌ ಮಹಾವಿದ್ಯಾಪೀಠ ನೇಮಕಾತಿ 52 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜೂನ್ 28,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಸಿಸ್ಟೆಂಟ್ ಪ್ರೊಫೆಸರ್
Organisation ಜೆಎಸ್‌ಎಸ್‌ ಮಹಾವಿದ್ಯಾಪೀಠ
Educational Qualification ಸ್ನಾತಕೋತ್ತರ ಪದವಿ, ಪಿಹೆಚ್‌.ಡಿ
Job Location ಮೈಸೂರು ( ಕರ್ನಾಟಕ)
Salary Scale ಸಂಸ್ಥೆಯ ನಿಯಮಾನುಸಾರ
Application Start Date June 1, 2019
Application End Date June 28, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಮತ್ತು ಪಿಹೆಚ್‌.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕನಿಷ್ಟ 22 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5ವರ್ಷ ಮತ್ತು 2ಎ,2ಬಿ,3ಎ ಮತ್ತು 3ಬಿಯ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಜೆಎಸ್‌ಎಸ್‌ ಮಹಾವಿದ್ಯಾಪೀಠ ಸಂಸ್ಥೆಯ ನಿಯಮಾನುಸಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು,1000/-ರೂ ಅನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಜೆಎಸ್‌ಎಸ್‌ ಮಹಾವಿದ್ಯಾಪೀಠದ ಅಧಿಕೃತ ವೆಬ್‌ಸೈಟ್‌ http://jssonline.org/ ಗೆ ಹೋಗಿ ಅಧಿಸೂಚನೆಯನ್ನು ಓದಬಹದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 28,2019 ರೊಳಗೆ ಅಜಿಯನ್ನು ಪೋಸ್ಟ್ ಮೂಲಕ ಕಳುಹಿಸಬಹುದು.

ಕಚೇರಿಯ ವಿಳಾಸ:
ದಿ ಎಕ್ಸಿಕ್ಯುಟಿವ್ ಸೆಕ್ರೆಟರಿ,
ಜೆಎಸ್‌ಎಸ್‌ ಮಹಾವಿದ್ಯಾಪೀಠ,
ಜಗದ್ಗುರು ಡಾ. ಶಿವರಾತ್ರಿ ರಾಜೇಂದ್ರ ಸರ್ಕಲ್,
ಮೈಸೂರು -570004.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
JSS Mahavidyapeetha Recruitment 2019-20:Apply for 52 Assistant Professor vacancies. Jagadguru Sri Shivarathreeshwara Mahavidyapeetha (JSS Mahavidyapeetha) invited applications from eligible and interested candidates to fill up Assistant Professor Posts through JSS Mahavidyapeetha official notification 2019. Job seekers who are looking for a career in Mysore – Karnataka Government can make use of this opportunity. Apply offline for these JSS Mahavidyapeetha Assistant Professor jobs before 28th June 2019. Official website of JSS Mahavidyapeetha is www.jssonline.org Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+